![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 31, 2023, 8:37 AM IST
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವಿನ ಸಮರ ಮುಂದುವರಿದಿದೆ. ಜಾರಕಿಹೊಳಿ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಡಿಕೆಶಿ ವಿರುದ್ಧ ಏಕವಚನದಲ್ಲಿ ಮಾತನಾಡಿದ ಬಳಿಕ ಡಿಸಿಎಂ ಬೆಂಬಲಿಗರು ಸಿಟ್ಟಾಗಿದ್ದಾರೆ. ಸೋಮವಾರ ತಡರಾತ್ರಿ ರಮೇಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮುಂದೆ ಪೋಸ್ಟರ್ ಗಳನ್ನು ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಎಂದೆಲ್ಲಾ ರಮೇಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಅಭಿಮಾನಿಗಳು, ಜಾರಕಿಹೊಳಿ ಅವರ ಸದಾಶಿವ ನಗರದ ಮನೆಯ ಗೋಡೆಗಳಿಗೆ ಅವಾಚ್ಯ ಶಬ್ದಗಳ ಬರಹವಿರುವ ಪೋಸ್ಟರ್ ಗಳನ್ನು ಅಂಟಿಸಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪೋಸ್ಟರ್ ಗಳನ್ನು ತೆರವುಗೊಳಿಸಿದ್ದಾರೆ. ಶೇಷಾದ್ರಿಪುರ ಉಪವಿಭಾಗದ ಎಸಿಪಿ ಅವರು ಸ್ಥಳಕ್ಕೆ ಭೇಟಿ ನೀಡಿ, ಜಾರಕಿಹೊಳಿ ನಿವಾಸಕ್ಕೆ ಭದ್ರತೆ ಕಲ್ಪಿಸಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.