ಸಿದ್ಧಾಂತಕ್ಕೆ ಸೀಮಿತವಾಗದಿರಿ


Team Udayavani, Aug 7, 2017, 1:22 PM IST

vasundra-bhupati.jpg

ಬೆಂಗಳೂರು: ಬರಹಗಾರರು ಯಾವುದೋ ಒಂದು ಸಿದ್ಧಾಂತಕ್ಕೆ ಸೀಮಿತಗೊಳ್ಳದೆ ಚೌಕಟ್ಟು ಮೀರಿ ಬೆಳೆಯಬೇಕು ಎಂದು ಹಿರಿಯ ಸಾಹಿತಿ ಡಾ.ಬಸವರಾಜ ಕಲ್ಗುಡಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಲೇಖಕಿಯರ ಸಂಘ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ದಾವಣಗೆರೆಯ ವೈದ್ಯೆ, ಸಾಹಿತಿ ಡಾ.ಎಚ್‌.ಗಿರಿಜಮ್ಮ ಅವರಿಗೆ “ಅನುಪಮಾ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು. 

ಅನುಪಮಾ ನಿರಂಜನ ಹಾಗೂ ಗಿರಿಜಮ್ಮ ಅವರಿಗೆ ಮಾನವೀಯ ನೆಲೆಯಷ್ಟೇ ಮುಖ್ಯವಾಗಿದ್ದು, ಅವರ ಬರಹಗಳಲ್ಲಿ ಅದನ್ನು ಸೂಕ್ಷ್ಮವಾಗಿ ಗಮನಿಸಬಹುದು. ಕನ್ನಡದಲ್ಲಿ ವೈದ್ಯ ಸಾಹಿತ್ಯದೊಂದಿಗೆ ಇತರ ಸಾಹಿತ್ಯ ಪ್ರಕಾರಗಳಲ್ಲೂ ಕೂಡ ಇವರಿಬ್ಬರದ್ದು ವಿಶೇಷ ಕೊಡುಗೆಯಾಗಿದೆ ಎಂದು ಹೇಳಿದರು. 

ಲೇಖಕಿ ಲಲಿತಾ ಸಿದ್ದಬಸವಯ್ಯ ಮಾತನಾಡಿ, ಗಿರಿಜಮ್ಮ ಅವರ ವೈದ್ಯಕೀಯ ಸಾಹಿತ್ಯ ಮತ್ತು ಇತರ ಸಾಹಿತ್ಯ ಪ್ರಕಾರಗಳು ಎಲ್ಲ ಪ್ರಕಾರಗಳಲ್ಲೂ ಸೈ ಎನ್ನಿಸಿಕೊಂಡಿವೆ. ಅವರ ಬರಹಗಳಲ್ಲಿ ಅಂತಃಕರಣದ ತುಡಿತ ಇದೆ. ಸಾಹಿತ್ಯ ವಿಮಶಾìವಲಯದ ಬಗ್ಗೆ ಅವರೆಂದೂ ತಲೆಕೆಡಿಸಿಕೊಂಡಿಲ್ಲ. ಓದುಗರೇ ನಿಜವಾದ ವಿಮರ್ಶಕರು ಎಂಬುದು ಅವರ ಅಭಿಪ್ರಾಯ. ವೈದ್ಯೆಯಾಗಿ, ಬರಹಗಾರ್ತಿಯಾಗಿ ನಾಡಿನ ಉದ್ದಗಲಕ್ಕೂ ಕೆಲಸ ಮಾಡಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ, ಈಗಾಗಲೇ 24 ಮಂದಿಗೆ ಅನುಪಮಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದೇ ಮೊದಲ ಬಾರಿಗೆ ವೈಜ್ಞಾನಿಕ, ವೈದ್ಯಕೀಯ ಕ್ಷೇತ್ರದ ಸಾಹಿತ್ಯ ಬರವಣಿಗೆಯಲ್ಲಿ ತೊಡಗಿದ್ದವರನ್ನು ಗುರುತಿಸಿ ಗೌರವಿಸಲಾಗುತ್ತಿದೆ.

ಡಾ.ಎಚ್‌.ಗಿರಿಜಮ್ಮ ಅವರು, ಸ್ತ್ರೀರೋಗ ತಜ್ಞೆಯಾಗಿ ಸೃಜನಶೀಲ ಸಾಹಿತಿಯಾಗಿ ಕನ್ನಡಿಗರ ಮನಸಿನಲ್ಲಿ ನೆಲೆಸಿದ್ದಾರೆ.  ವೈಜ್ಞಾನಿಕ ಹಿನ್ನೆಲೆಯ ಬರವಣಿಗೆಯಲ್ಲಿ ಅನುಪಮಾ ನಿರಂಜನ್‌ ನಾಡಿನ ಅಪ್ರತಿಮ ಲೇಖಕಿ. ಅವರ ಹೆಸರಿನ ಪ್ರಶಸ್ತಿಗೆ ಗಿರಿಜಮ್ಮ ಅವರನ್ನು ಆಯ್ಕೆ ಮಾಡಿ ಗೌರವಿಸಲಾಗುತ್ತಿದೆ ಎಂದರು.

ಅನುಪಮಾ ನಿರಂಜನ ಅವರ ಹೆಸರಿನಲ್ಲಿ ಪ್ರದಾನ ಮಾಡಲಾಗುತ್ತಿರುವ ಪ್ರಶಸ್ತಿ ಮೊತ್ತವನ್ನು ಹತ್ತು ಸಾವಿರದಿಂದ 25 ಸಾವಿರಕ್ಕೆ ಈ ಬಾರಿಯಿಂದ ಹೆಚ್ಚಿಗೆ ಮಾಡಲಾಗಿದೆ. ಲೇಖಕಿಯರ ಸಂಘ ಸಭೆ ನಡೆಸಿ ಈ ತೀರ್ಮಾನ ಕೈಗೊಂಡಿದೆ.
-ಡಾ.ವಸುಂಧರಾ ಭೂಪತಿ, ಅಧ್ಯಕ್ಷೆ, ಲೇಖಕಿಯರ ಸಂಘ. 

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.