ಯಾರೂ ಆತ್ಮ ಹತ್ಯೆ ಮಾಡಿಕೊಳ್ಳಬೇಡಿ

Team Udayavani, Nov 1, 2021, 9:50 AM IST

puneeth

ಬೆಂಗಳೂರು: ಪುನೀತ್‌ ರಾಜಕುಮಾರ್‌ ಅಕಾಲಿಕ ನಿಧನದಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದ ನಟ ಶಿವರಾಜಕುಮಾರ್‌, ಎರಡು ದಿನಗಳಿಂದ ಮೌನಕ್ಕೆ ಶರಣಾಗಿದ್ದರು. ಪುನೀತ್‌ ಅಂತ್ಯಕ್ರಿಯೆ ಬಳಿಕ ಮೊದಲ ಬಾರಿಗೆ ಮಾಧ್ಯಮದವರ ಜೊತೆ ಮಾತನಾಡಿ, “ಅಭಿಮಾನಿಗಳು ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ’ ಎಂದು ಮನವಿ ಮಾಡಿದ್ದಾರೆ.

“ಅಪ್ಪು ಇಲ್ಲ ಅಂತ ಹೇಳ್ಳೋದಕ್ಕೆ ತುಂಬ ಕಷ್ಟವಾಗುತ್ತೆ. ಅವಸರವಾಗಿ ದೇವರು ಕರೆದುಕೊಂಡು ಬಿಟ್ಟನಾ ಅಂತ ಅನಿಸುತ್ತಿದೆ. ಜನರು ಅಳುವುದನ್ನು ನೋಡಿದ್ರೆ, ಇನ್ನಷ್ಟು ಬೇಸರವಾಗುತ್ತದೆ. ಇಲ್ಲೇ ಎಲ್ಲಿಯೋ ಹೋಗಿದ್ದಾನೆ ಅಂತ ಅನಿಸ್ತಿದೆ. ನನಗಿಂತ ಅಪ್ಪು 13 ವರ್ಷ ಚಿಕ್ಕವನು. ನಾನು ಅವನನ್ನು ಎತ್ತಿ ಆಡಿಸಿದವನು.

ಇದನ್ನೂ ಓದಿ:- ಮುಂದಿನ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ: ಪ್ರಧಾನಿ ಮೋದಿ

ನನ್ನ ಮಗುವನ್ನು ಕಳೆದುಕೊಂಡಷ್ಟು ದುಃಖ ಆಗ್ತಿದೆ. ಕುಟುಂಬ ಇದೆ, ಜೀವನ ಸಾಗಬೇಕು, ನಾವು ಅವರ ಜೊತೆಗಿರುತ್ತೇವೆ, ಸುಲಭವಾಗಿ ನಾವು ಬಿಟ್ಟುಕೊಡೋದಿಲ್ಲ’ ಎಂದಿದ್ದಾರೆ ಶಿವಣ್ಣ. ಇನ್ನು ಪುನೀತ್‌ ಸಾವಿನ ಸುದ್ದಿ ಕೇಳಿ ಅನೇಕ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಬೇಸರ ವ್ಯಕ್ತಪಡಿಸಿರುವ ಶಿವಣ್ಣ , “ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಅಪ್ಪು ನಮ್ಮಲ್ಲಿಯೇ ಇ¨ªಾನೆ. ನನ್ನಲ್ಲಿ, ರಾಘು, ಚಿತ್ರರಂಗ, ನಿರ್ಮಾಪಕರಲ್ಲಿ ಪುನೀತ್‌ ಇ¨ªಾನೆ. ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಂಡರೆ ಪುನೀತ್‌ಗೆ ಇಷ್ಟ ಆಗಲ್ಲ. ದಯವಿಟ್ಟು ಹೀಗೆಲ್ಲ ಮಾಡಬೇಡಿ. ನಮ್ಮ ಕುಟುಂಬದ ಜೊತೆಗೆ ನಾವು ಇರಬೇಕು. ಅದು ನಮ್ಮ ಜವಾಬ್ದಾರಿ’ ಎಂದು ಸಮಾಧಾನದ ಮಾತು ಹೇಳಿದ್ದಾರೆ.

ಸರ್ಕಾರ, ಅಭಿಮಾನಿಗಳಿಗೆ ಧನ್ಯವಾದ

ಅಂತ್ಯಕ್ರಿಯೆಗೆ ಸರ್ಕಾರ ಮತ್ತು ಅಭಿಮಾನಿಗಳಿಂದ ಸಿಕ್ಕ ನೆರವಿಗೆ ಡಾ. ರಾಜ್‌ ಕುಟುಂಬದ ಪರವಾಗಿ ಶಿವಣ್ಣ ಧನ್ಯವಾದ ತಿಳಿಸಿದ್ದಾರೆ. “ಪೊಲೀಸರು, ಸರ್ಕಾರ ಒಳ್ಳೆಯ ಸಹಕಾರ ನೀಡಿ¨ªಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಕುಟುಂಬದ ಮೇಲೆ ಅಭಿಮಾನ ಇಟ್ಟುಕೊಂಡು ಅಂತ್ಯಕ್ರಿಯೆವರೆಗೂ ಸಹಕರಿಸಿದ್ದಕ್ಕೆ ಧನ್ಯವಾದಗಳು.

ಅಪ್ಪಾಜಿ ಅಂತ್ಯಕ್ರಿಯೆ ನಮಗೆ ತುಂಬ ಕಷ್ಟ ಆಯ್ತು. ಈ ಬಾರಿ ಎರಡು ದಿನ ಇಟ್ಟುಕೊಂಡೆವು, ಸಿಕ್ಕಾಪಟ್ಟೆ ಜನರು ಬಂದಿದ್ದರು. ಎಲ್ಲರಿಗೂ ಅಪ್ಪು ದರ್ಶನ ಮಾಡುವ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು. ಹಾಲು ತುಪ್ಪ ಆಗುವವರೆಗೂ ಪುನೀತ್‌ ಸಮಾಧಿ ಬಳಿ ಯಾರಿಗೂ ಪ್ರವೇಶವಿಲ್ಲ. ಆನಂತರ ಸಿಎಂ ಜೊತೆ ಮಾತನಾಡಿ ಸಮಾಧಿ ಬಳಿ ಅಭಿಮಾನಿಗಳಿಗೆ ದರ್ಶನ ಸಿಗುವ ವ್ಯವಸ್ಥೆ ಮಾಡಲಾಗುತ್ತದೆ’ ಎಂದಿದ್ದಾರೆ ಶಿವರಾಜಕುಮಾರ್‌.

ಟಾಪ್ ನ್ಯೂಸ್

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.