ಪರಿಸರಕ್ಕೆ ಹಾನಿ ಬೇಡ: ಎಚ್‌ಡಿಕೆ

Team Udayavani, May 21, 2018, 11:30 AM IST

sambrama.jpg

ಬೆಂಗಳೂರು: ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ವೇಳೆ ಪಟಾಕಿಗಳನ್ನು ಸಿಡಿಸಿ, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡದಂತೆ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವುದು ಜನತೆ, ಕಾರ್ಯಕರ್ತರು, ಅಭಿಮಾನಿಗಳಿಗೆ ಹರ್ಷ ತಂದಿರಬಹುದು. ಈ ಸಂಭ್ರಮದಲ್ಲಿ ನಾನೂ ಕೂಡ ಭಾಗಿಯಾಗಿರುತ್ತೇನೆ. ಆದರೆ, ಈ ಸಂದರ್ಭದಲ್ಲಿ ‌ಟಾಕಿಗಳನ್ನು ಸಿಡಿಸಿ, ಬ್ಯಾನರ್‌, ಬಂಟಿಂಗ್ಸ್‌ಗಳನ್ನು ಕಟ್ಟಿ ಪರಿಸರಕ್ಕೆ ಹಾನಿ ಮಾಡುವುದು ನನಗಿಷ್ಟವಿಲ್ಲ.

ನನ್ನ ಕಾರ್ಯಕರ್ತರೂ ಈ ರೀತಿ ಮಾಡಬಾರದು ಎಂಬುದು ನನ್ನ ಅನಿಸಿಕೆ. ನನ್ನ ಕಾರ್ಯಕರ್ತರು ಹೋರಾಟ, ಛಲಕ್ಕೆ ಎಷ್ಟು ಹೆಸರುವಾಸಿಯೋ ಹಾಗೆಯೇ ಪರಿಸರ ಪ್ರೇಮದಲ್ಲೂ ಮೇಲ್ಪಂಕ್ತಿ ಹಾಕಿಕೊಡಲಿದ್ದಾರೆ ಎಂದು ಭಾವಿಸಿಕೊಂಡಿದ್ದೇನೆ. ನಾವು ಪರಿಸರ ಸ್ನೇಹಿಗಳಾಗೋಣ. ಪರಿಸರ ಉಳಿಸೋಣ, ರಕ್ಷಿಸೋಣ ಎಂದು ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

1-eqwewqe

Adelaide Test: ಭಾರತಕ್ಕೆ ಹಗಲು-ರಾತ್ರಿ ಅಭ್ಯಾಸ ಪಂದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-virat-Kohli

Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್‌: ವಿರಾಟ್‌ ನಡೆಗೆ ಕಿರಣ್‌ ಫಿದಾ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Manipal: ಹುಲ್ಲು ತರಲು ತೆರಳಿದ್ದ ಮಹಿಳೆಯ ಮೃತದೇಹ ಪತ್ತೆ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.