ಕೆಜಿಎಫ್ನಲ್ಲಿ ನಗರದ ತ್ಯಾಜ್ಯ ವಿಲೇವಾರಿ ಇಲ್ಲ 

Team Udayavani, Feb 9, 2017, 11:32 AM IST

george.jpg

ವಿಧಾನಸಭೆ: ಬೆಂಗಳೂರಿನಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಕೋಲಾರ ಜಿಲ್ಲೆ ಕೆಜಿಎಫ್ನಲ್ಲಿರುವ ಬೆಮೆಲ್‌ ಕಂಪೆನಿ ವ್ಯಾಪ್ತಿಯಲ್ಲಿ ಸುರಿಯಲು ಸರ್ಕಾರ ಉದ್ದೇಶಿಸಿದೆ ಎಂಬ ಊಹಾಪೋಹಗಳನ್ನು ಬೆಂಗಳೂರು ನಗರಾಭಿವೃದ್ ಸಚಿವ ಕೆ.ಜೆ.ಜಾರ್ಜ್‌ ತಳ್ಳಿಹಾಕಿದ್ದಾರೆ. ಅಲ್ಲದೆ, ಈ ವರೆಗೆ ಯಾವುದೇ ಜಾಗ ಗುರುತಿಸಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಕೆಜಿಎಫ್ ಶಾಸಕಿ ವೈ.ರಾಮಕ್ಕ ಅವರು ಬುಧವಾರ, “ಬೆಂಗಳೂರಿನಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಕೆಜಿಎಫ್ ಬಳಿ ಸುರಿಯಲು ಉದ್ದೇಶಿಸಿರುವುದಾಗಿ ತಿಳಿದುಬಂದಿದೆ. ಈಗಾಗಲೇ ಸ್ಥಳೀಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿ ತ್ಯಾಜ್ಯ ಸುರಿದರೆ ಗ್ರಾಮೀಣ ಪರಿಸರ ನಾಶವಾಗುವುದರ ಜತೆಗೆ ರೋಗ, ರುಜಿನಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ,” ಎಂದು ಸದನದಲ್ಲಿ ಸರ್ಕಾರದ ಗಮನ ಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆ.ಜೆ.ಜಾರ್ಜ್‌, “ಬೆಂಗಳೂರಿನಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸುವ ಉದ್ದೇಶದಿಂದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ವತಿಯಿಂದ ಪರಿಸರ ಸ್ನೇಹಿ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸುವ ಉದ್ದೇಶವಿದೆ. ಇದಕ್ಕಾಗಿ ಬೆಂಗಳೂರಿನ ಹೊರವಲಯದಲ್ಲಿ ಒಂದು ಸಾವಿರ ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರ ಸೂಚಿಸಿದೆ.

ಜನವಸತಿಯಿಂದ ಬಹಳಷ್ಟು ದೂರವಿರುವ ಬರಡು ಭೂಮಿ ಪತ್ತೆಹಚ್ಚಿ ರೈತರಿಗೆ ಭೂಸ್ವಾಧೀನ ಕಾಯ್ದೆಯನ್ವಯ ಪರಿಹಾರ ನೀಡಿ ಘಟಕ ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಈವರೆಗೂ ಯಾವುದೇ ಜಿಲ್ಲೆ ಅಥವಾ ತಾಲೂಕು ವ್ಯಾಪ್ತಿಯಲ್ಲಿ ಜಮೀನು ಗುರುತಿಸಿಲ್ಲ ಮತ್ತು ಭೂಸ್ವಾಧೀನವೂ ಆಗಿಲ್ಲ,” ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.