ಕಾನೂನು ಬಾಹಿರ ಹೋರಾಟ ಚಾಲಕರ ಕೆಲಸಕ್ಕೆ ಅಡ್ಡಿ ಬೇಡ

Team Udayavani, Feb 28, 2017, 12:30 PM IST

high-court.jpg

ಬೆಂಗಳೂರು: ಓಲಾ,ಊಬರ್‌ ಸಂಸ್ಥೆಗಳ ಎದುರು ಕಾನೂನು ಬಾಹಿರವಾಗಿ ಪ್ರತಿಭಟಿಸುವವಂತಿಲ್ಲ, ಕರ್ತವ್ಯ ನಿರ್ವಹಿಸದಂತೆ ಚಾಲಕರಿಗೆ ನಿರ್ಬಂಧ ಹೇರುವಂತಿಲ್ಲ ಎಂದು ಓಲಾ, ಊಬರ್‌ ಚಾಲಕರ ಒಕ್ಕೂಟಗಳಿಗೆ ಹೈಕೋರ್ಟ್‌ ಸೋಮವಾರ ಸೂಚಿಸಿದೆ. 

ಓಲಾ ಟ್ಯಾಕ್ಸಿ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ವೀರಪ್ಪ, ಓಲಾ, ಊಬರ್‌ ಚಾಲಕರ ಒಕ್ಕೂಟಗಳು ಚಾಲಕರನ್ನು ಕರ್ತವ್ಯಕ್ಕೆ ತೆರಳದಂತೆ ಬಲವಂತವಾಗಿ ನಿರ್ಬಂಧಿಸ ಬಾರದು.  ಸ್ವ ಇಚ್ಛೆಯಿಂದ ಕರ್ತವ್ಯಕ್ಕೆ ತೆಳುವವರಿಗೆ ಅವಕಾಶ ಮಾಡಿಕೊಡ ಬೇಕು,ಸಂಸ್ಥೆಗಳ ಕಚೇರಿ ಮುಂದೆ ಕಾನೂನು ಬಾಹಿರ ಪ್ರತಿಭಟನೆಗಳನ್ನು ನಡೆಸಬಾರದು ಎಂದು ಸೂಚಿಸಿದೆ.

ಒಕ್ಕೂಟದ ಅಧ್ಯಕ್ಷ ತನ್ವೀರ್‌ ಪಾಷಾ ಹಾಗೂ ಸದಸ್ಯ ಅಶೋಕ್‌ಕುಮಾರ್‌ಗೆ ತತ್‌ಕ್ಷಣ ನೋಟೀಸ್‌ ಜಾರಿಗೊಳಿಸಿ, ಮುಂದಿನ 8 ವಾರಗಳ ಕಾಲ ಮಧ್ಯಂತರ ಆದೇಶ ನೀಡಿದರು. ಚಾಲಕರಿಗೆ ಪ್ರೋತ್ಸಾಹಧನ ಹೆಚ್ಚಳ,ಏಕಾಏಕಿ ಕೆಲಸದಿಂದ ವಜಾಗೊಳಿಸುವ ಕ್ರಮ ಕೈ ಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ಓಲಾ, ಊಬರ್‌ ಚಾಲಕರ ಒಕ್ಕೂಟದ ಸದಸ್ಯರು,

ಇತ್ತೀಚೆಗೆ ಎಚ್‌ಬಿಆರ್‌ ಲೇಔಟ್‌ನ ಊಬರ್‌ ಕಚೇರಿಯಲ್ಲಿ ಪೀಠೊಪಕರಣಗಳನ್ನು ಧ್ವಂಸ ಮಾಡಿದ್ದರು. ಅಲ್ಲದೆ ಬಲವಂತವಾಗಿ ಚಾಲಕರಿಗೆ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಯುಂಟಾಗುತ್ತಿದೆ ಎಂದು ಆರೋಪಿಸಿ ಊಬರ್‌ ಸಂಸ್ಥೆ ಸಿವಿಲ್‌ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. 

ನಾವು ಸ್ವಯಂ ಪ್ರೇರಿತವಾಗಿ ಮತ್ತು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದೊಂದು ಅಹಿಂಸಾತ್ಮಕ ಹೋರಾಟ. ಹೀಗಾಗಿ, ಇದಕ್ಕೆ ನ್ಯಾಯಾಲಯ ಅಡ್ಡಿಪಡಿಸಿಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ. ಒತ್ತಾಯಪೂರ್ವಕವಾಗಿ ಟ್ಯಾಕ್ಸಿಗಳ ಸಂಚಾರಕ್ಕೆ ತಡೆಯೊಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಲಿ.
-ಪ್ರತಿಭಟನಾಕಾರರು

ಟಾಪ್ ನ್ಯೂಸ್

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.