ಮುಖ್ಯಮಂತ್ರಿಯಾಗಿದ್ದಾಗ ನೆನಪಾಗಲಿಲ್ಲವೇ: ರೆಡ್ಡಿ
Team Udayavani, Feb 11, 2018, 6:25 AM IST
ಬೆಂಗಳೂರು: ಕೊಳಗೇರಿಯಲ್ಲಿ ಬಿಜೆಪಿ ನಾಯಕರ ವಾಸ್ತವ್ಯದ ಹಿಂದೆ ಮತ ಗಳಿಕೆಯ ಗಿಮಿಕ್ ಅಷ್ಟೇ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿ.ಎಸ್. ಯಡಿಯೂರಪ್ಪ ಈ ಹಿಂದೆ ಮೂರು ವರ್ಷ ಮುಖ್ಯಮಂತ್ರಿ ಆಗಿದ್ದರು. ಆಗ ನೆನಪಿಗೆ ಬಾರದ ಕೊಳಗೇರಿ ನಿವಾಸಿಗಳ ಬಗ್ಗೆ ಈಗ ಒಮ್ಮೆಲೆ ಕಾಳಜಿ ಹುಟ್ಟಿರುವುದು ಮತ ಗಳಿಕೆಯ ಗಿಮಿಕ್ ಅಲ್ಲದೆ ಮತ್ತೇನು’ ಎಂದು ಪ್ರಶ್ನಿಸಿದರು.
ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಸ್ಲಂ ಬಾಲಕನೊಬ್ಬನನ್ನು ದತ್ತು ಪಡೆಯುವುದಾಗಿ ಹೇಳಿದ್ದರು. ಬಾಲಕನ ಎಲ್ಲಾ ಖರ್ಚು-ವೆಚ್ಚ ಭರಿಸುವುದಾಗಿಯೂ ಹೇಳಿದ್ದರು. ಆದರೆ, ಆ ನಂತರ ಬಾಲಕನನ್ನು ನಡುರಸ್ತೆಯಲ್ಲೇ ಬಿಟ್ಟುಹೋದರು. ಹೀಗೆ ಬರೀ ಸುಳ್ಳು ಹೇಳಿಕೊಂಡೆ ಯಡಿಯೂರಪ್ಪ ಪ್ರಚಾರ ಗಿಟ್ಟಿಸಿಕೊಳ್ಳುತ್ತಾರೆ ಎಂದರು.
ಶ್ರೇಷ್ಠ ಹಿಂದೂಗಳು
ಈ ಹಿಂದೆ ರಾಜೀವ್ ಗಾಂಧಿ ದೇವಾಲಯಕ್ಕೆ ಹೋಗುತ್ತಿದ್ದರು. ರಾಹುಲ್ ಗಾಂಧಿ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದ್ದಾರೆ. ಬಿಜೆಪಿ ನಾಯಕರು ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ. ವಾಸ್ತವವಾಗಿ ಬಿಜೆಪಿಯವರಿಗಿಂತಲೂ ನಾವೇ ಶ್ರೇಷ್ಠ ಹಿಂದೂಗಳು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.