ಡಾ. ಚಂದ್ರಶೇಖರ್ ಅಧಿಕಾರ ಸ್ವೀಕಾರ
Team Udayavani, Feb 2, 2017, 11:36 AM IST
ಬೆಂಗಳೂರು: ಸಂಜಯಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ಎಚ್.ಎಸ್. ಚಂದ್ರಶೇಖರ್ ಬುಧವಾರ ಅಧಿಕಾರ ಸ್ವೀಕರಿಸಿದರು.
ಅಮೆರಿಕದಲ್ಲಿ ಅರ್ತೋಪ್ಲ್ರಾಸ್ಟಿ ಫೆಲೋಶಿಫ್ ಪಡೆದಿರುವ ಚಂದ್ರಶೇಖರ್ ಅವರು, ಮರು ಜೋಡಣೆ ಸೇರಿದಂತೆ ಮೂಳೆಗೆ ಸಂಬಂಧಪಟ್ಟ ಎಲ್ಲಾರೀತಿಯ ಶಸ್ತ್ರಚಿಕಿತ್ಸೆಯ ತಜ್ಞರಾಗಿದ್ದಾರೆ.
ಕಳೆದ 24 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ಆಸ್ಪತ್ರೆಯ ವಿವಿಧ ವಿಭಾಗದಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಚಂದ್ರಶೇಖರ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಎರಡನೇ ಅಳಿಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.