ಆಯುರ್ವೇದ ಮಂಡಳಿಗೆ ಡಾ.ಲೇಖನ ಪಂಡಿತ್ ನೇಮಕ
Team Udayavani, Apr 1, 2023, 5:59 PM IST
ಬೆಂಗಳೂರು: ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿ ಆಯುರ್ವೇದ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಡಾ. ಲೇಖನ ಪಂಡಿತ್ ಅವರನ್ನು ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಪ್ರಸ್ತುತ ಆಯುರ್ವೇದ ವೈದ್ಯಕೀಯ ಪದ್ಧತಿಯಡಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ ಡಾ.ಲೇಖನ ಪಂಡಿತ್ ಅವರ ಸೇವೆ ಮತ್ತು ಅನುಭವವನ್ನು ಪರಿಗಣಿಸಿ ರಾಜ್ಯ ಸರ್ಕಾರ ಅವರನ್ನು ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಿ ಆದೇಶಿಸಿದೆ.
ಕಳೆದ 27ರಂದು ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ನೇಮಕಾತಿಯಿಂದ ಆಯುರ್ವೇದ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ ಎಂದು ಡಾ.ಲೇಖನ ಪಂಡಿತ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.