ಕೊಮ್ಮಘಟ್ಟದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ
Team Udayavani, Aug 7, 2017, 1:22 PM IST
ಕೆಂಗೇರಿ: “ಯಶವಂತಪುರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಮೂಲಭೂತ ಸೌಕರ್ಯ ವಂಚಿತ ಗ್ರಾಮಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಆ ಮೂಲಕ ಚುನಾವಣೆಗೂ ಮುನ್ನ ನೀಡಿದ ಭರವಸೆಯನ್ನು ಈಡೇರಿಸಲಾಗುತ್ತಿದೆ,’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸೂಲಿಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೊಮ್ಮಘಟ್ಟದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಸೂಲಿಕೆರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಂಪೇಗೌಡ ಬಡಾವಣೆ ನಿರ್ಮಾಣವಾಗಿದೆ. ಹೀಗಾಗಿ ಬಿಡಿಎ ಬಡಾವಣೆಯಲ್ಲಿರುವಂಥ ಸೌಲಭ್ಯಗಳನ್ನು ಗ್ರಾಮಗಳಿಗೂ ಒದಗಿಸುವ ಪ್ರಯತ್ನ ನಡೆಯುತ್ತಿದೆ,’ ಎಂದರು.
ಇದೇ ವೇಳೆ ಪಂಚಾಯ್ತಿ ವ್ಯಾಪ್ತಿಯ ಕೃಷ್ಣಸಾಗರ, ಮಾರಗೊಂಡನಹಳ್ಳಿ, ದೊಡ್ಡಬಸ್ತಿ, ಕೆಂಚನಪುರ, ಸೂಲಿಕೆರೆ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಸಿಮೆಂಟ್ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.