ಕೇರ್ ಸೆಂಟರ್‌ಗೆ ಚಾಲನೆ
Team Udayavani, May 27, 2021, 2:08 PM IST
ಬೆಂಗಳೂರು: ಪುಲಿಕೇಶಿ ನಗರ ವಿಧಾನಸಭೆಕ್ಷೇತ್ರದ ಶಾದಾಬ್ ಶಾಹಿ ಮಹಲ್‌ನಲ್ಲಿ 60ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗೆಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಾಲನೆನೀಡಿದರು.ಈ ವೇಳೆ ಮಾತನಾಡಿದಡಾ.ಕೆ.ಸುಧಾಕರ್, ಕೊರೊನಾಸೋಂಕಿತರಿಗೆ ಅಗತ್ಯವಾದವ್ಯವಸ್ಥೆ ಒಳಗೊಂಡಿರುವ ಕೋವಿಡ್ ಕೇರ್ ಸೆಂಟರ್‌ನಿಂದ ಈಸುತ್ತಮುತ್ತಲ ಭಾಗದವರಿಗೆಅನುಕೂಲವಾಗಲಿದೆ ಎಂದರು.
ಅಲ್ಪಸಂಖ್ಯಾತರ ಸಮುದಾಯದವರೇಹೆಚ್ಚಾಗಿ ವಾಸಿಸುವ ಟ್ಯಾನರಿ ರಸ್ತೆಯಲ್ಲಿಸ್ಥಾಪಿಸಲಾಗಿರುವ ಕೋವಿಡ್ ಕೇರ್‌ಸೆಂಟರ್‌ನಲ್ಲಿ ಮಾಡಲಾಗಿರುವ ವ್ಯವಸ್ಥೆಗಳಬಗ್ಗೆ ಮಾಹಿತಿ ಪಡೆದುಮೆಚ್ಚುಗೆ ಸೂಚಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷಸಲೀಂಆಹಮದ್, ರಾಜ್ಯಸಭೆಸದಸ್ಯ ನಾಸೀರ್ ಹುಸೇನ್,ಮಾಜಿ ಸಚಿವ ಜಮೀರ್‌ಅಹಮದ್, ಶಾಸಕರಾದಅಖಂಡ ಶ್ರೀನಿವಾಸಮೂರ್ತಿ, ಅರ್ಷದ್‌ರಿಜ್ವಾನ್, ಮೌಲಾನಾ ಸಗೀರ್ ಅಹ್ಮದ್‌ಖಾನ್, ರಶೀದಿ ಸಾಹೇಬ್ , ಪರಿಷತ್‌ಸದಸ್ಯ ನಸೀರ್ ಅಹಮದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.