Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

Team Udayavani, Jun 30, 2024, 10:49 AM IST

Bengaluru: ಫ್ಲೈಓವರ್‌ನಲ್ಲಿ ಹಿಮ್ಮುಖವಾಗಿ ಕಾರು ಓಡಿಸಿದ ಚಾಲಕನ ಸೆರೆ

ಬೆಂಗಳೂರು: ಕೊಡಿಗೇಹಳ್ಳಿ ಮೇಲು ಸೇತುವೆಯಲ್ಲಿ ಇತ್ತೀಚೆಗೆ ಹಿಮ್ಮುಖವಾಗಿ ಕಾರು ಚಲಾಯಿಸಿ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಕಾರು ಚಾಲಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೆಮ್ಮಿಗೆಪುರದ ನಿವಾಸಿ ಉದಯನ್‌(39) ಬಂಧಿತ ಕಾರು ಚಾಲಕ. ಈತನ ಕಾರು ಜಪ್ತಿ ಮಾಡಲಾಗಿದೆ.

ಜೂ.26 ರಂದು ಬೆಳಗ್ಗೆ 9 ಗಂಟೆಗೆ ಕಾರು ಚಾಲಕನೊಬ್ಬ ಕೊಡಿ ಗೇಹಳ್ಳಿ ಮೇಲು ಸೇತುವೆಯಲ್ಲಿ ಹೆಬ್ಟಾಳ ಕಡೆಯಿಂದ ಯಲ ಹಂಕ ಕಡೆಗೆ ಕಾರನ್ನು ಹಿಮ್ಮುಖ ವಾಗಿ ಚಲಾ ಯಿಸಿ, ಇತರೆ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ್ದ. ಈ ದೃಶ್ಯವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಎಕ್ಸ್‌ ಖಾತೆಯಲ್ಲಿ ನಗರ ಸಂಚಾರ ಪೊಲೀಸರಿಗೆ ಟ್ಯಾಗ್‌ ಮಾಡಿದ್ದರು. ಈ ವಿಡಿಯೋ ಆಧರಿಸಿ ಹೆಬ್ಟಾಳ ಸಂಚಾರ ಠಾಣೆ ಪೊಲೀಸರು, ಆ ಕಾರನ್ನು ಪತ್ತೆ ಹಚ್ಚಿ ಚಾಲಕನನ್ನು ಬಂಧಿಸಿದ್ದಾರೆ. ಆರೋಪಿಯ ಕಾರಿಗೆ ಅರ್ಹತ ಪ್ರಮಾಣ ಪತ್ರ(ಎಫ್ಸಿ)ದ ಅವಧಿ ಮುಗಿದಿದೆ. ಕಾರಿನ ವಿಮೆ ಕೂಡ ಚಾಲ್ತಿಯಲ್ಲಿ ಇಲ್ಲದಿರುವುದು ಕಂಡು ಬಂದಿದೆ. ಈ ಸಂಬಂಧ ಹೆಬ್ಟಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

4

ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.