ಡ್ರಗ್ಸ್ ಪ್ರಕರಣ: ಟೆಕ್ಕಿ ಸೇರಿ ಐವರ ಬಂಧನ
Team Udayavani, Jun 24, 2021, 9:47 PM IST
ಬೆಂಗಳೂರು: ಡಾರ್ಕ್‌ವೆಬ್ ಹಾಗೂ ಇತರೆ ವೆಬ್‌ಸೈಟ್‌ಗಳ ಮೂಲಕ ಮಾದಕ ವಸ್ತುಗಳನ್ನು ಖರೀದಿಸಿ ಸಹೋದ್ಯೋಗಿ ಗಳು ಹಾಗೂ ಗ್ರಾಹಕರಿಗೆ ಫುಡ್‌ಡೆಲಿವರಿ ಬಾಯ್ ಸೋಗಿನಲ್ಲಿ ಮಾರಾಟ ಮಾಡು ತ್ತಿದ್ದ ಇಬ್ಬರು ಟೆಕ್ಕಿಗಳು, ಒಬ್ಬ ಕಾನೂನು ವಿದ್ಯಾರ್ಥಿ ಸೇರಿ ಐವರುಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರ ಬಲೆಗೆ ಬಿದ್ದಿ ದ್ದಾರೆ.
ಪ್ರಸಾರ ಭಾರತಿ ಲೇಔಟ್‌ನ ಜಸ್ವೀನ್ ಲೋಬೋ(26), ಎಂ.ಡಿ. ಅಭಿಷೇಕ್ (26), ಅದಿತ್ಯ ವಾಲೆಕಿ(23), ಮಲ್ಲೇಶ್ ಪಾಳ್ಯದ ಸಂದೇಶ್ ಸೆಟ್(27) ಮತ್ತು ನಾಗ ರಬಾವಿ ನಿವಾಸಿ ಅನಿರುದ್ಧ್ ವಿ. ಕಣ್ಣೂರು (20) ಬಂಧಿತರು. ಮೂವರು ತಲೆಮರೆಸಿ ಕೊಂಡಿದ್ದು, ಹುಡುಕಾಟ ನಡೆಯುತ್ತಿದೆ. ಬಂಧಿತರಿಂದ 30 ಲಕ್ಷ ರೂ. ಮೌಲ್ಯದ 3000 ಎಕ್ಸೆ r„ಸಿ ಮಾತ್ರೆಗಳು, 150 ಎಲ್‌ಎ ಸ್‌ಡಿ ಸ್ಟ್ರಿಪ್ಸ್‌ಗಳು, 200 ಗ್ರಾಂ ಹ್ಯಾಶಿಶ್, 1 ಕೆ.ಜಿ. ಗಾಂಜಾ, 5 ಮೊಬೈಲ್‌ಗಳು, ಒಂದು ದ್ವಿಚಕ್ರ ವಾಹನ, ಖಾಲಿ ಪ್ಲಾಸ್ಟಿಕ್ ಕವರ್ ಗಳು, ತೂಕದ ಯಂತ್ರ ವಶಕ್ಕೆ ಪಡೆಯಲಾ ಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಭಾರತ್‌ನಗರ ಕಾಲೇಜೊಂದರ ಪಿಜಿಯಲ್ಲಿ ಮಾದಕ ವಸ್ತುಗಳ ಮಾರಾಟಕ್ಕೆ ಬಂದಿದ್ದರು. ಈ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳಿಂದ ಮಾದಕ ವಸ್ತುಗಳನ್ನುವಶಕ್ಕೆಪಡೆಯಲಾಗಿದೆಎಂದು ಪೊಲೀಸರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.