ಬಸ್ ಪ್ರಯಾಣ ದರ ಇಳಿಕೆಗೆ ಚಿಂತನೆ: ಡಿ.ಸಿ.ತಮ್ಮಣ್ಣ
Team Udayavani, Sep 21, 2018, 6:35 AM IST
ಬೆಂಗಳೂರು: ಬಸ್ ಪ್ರಯಾಣ ದರ ಇಳಿಕೆ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸ್ ಪ್ರಯಾಣ ದರ ಪರಿಷ್ಕರಣೆ ವಿಚಾರದಲ್ಲಿ ಸಾರಿಗೆ ಇಲಾಖೆ ಹಾಗೂ ಮುಖ್ಯಮಂತ್ರಿ ನvಡುವೆ ಯಾವುದೇ ಗೊಂದಲವಿಲ್ಲ. ಬಸ್ ದರ ಇಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಈ ವರ್ಷ ಅವಧಿ ಮುಗಿದು ಹೋಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಒಂದು ಒಳ್ಳೆಯ ಕೆಲಸ ಆಗಬೇಕು ಎಂದರೆ ತಾಳ್ಮೆ ಬೇಕಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಆರೋಪ ಮಾಡುವುದೇಕೆಲಸ. ಮೊನ್ನೆ ಇನ್ನೇನು ಸರ್ಕಾರ ಬಿದ್ದೇ ಹೋಯ್ತು ಅಂದ್ರು ಬಿಧ್ದೋಯ್ತಾ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆ ಸಮರ್ಥಿಸಿಕೊಂಡ ಅವರು, ಬಿಜೆಪಿಯವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್
Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ
Chamarajpete: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಮುಚ್ಚಿ ಹಾಕಲು ಯತ್ನ: ಬಿಜೆಪಿ
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Viral Video: ವೇದಿಕೆಯಲ್ಲಿ ಕುಳಿತಿದ್ದ ಡಿಸಿಯನ್ನೇ ಗದರಿಸಿ ಕಳುಹಿಸಿದ ಸಿಎಂ ಸಿದ್ದರಾಮಯ್ಯ!
MUST WATCH
ಹೊಸ ಸೇರ್ಪಡೆ
ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್
Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ
Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ
Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ
ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.