ದುನಿಯಾ ವಿಜಯ್‌ಜಾಮೀನು ಅರ್ಜಿ ವಜಾ

Team Udayavani, Sep 27, 2018, 11:50 AM IST

vij.jpg

ಬೆಂಗಳೂರು: ಜಿಮ್‌ ತರಬೇತುದಾರ ಮಾರುತಿಗೌಡ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದುನಿಯಾ ವಿಜಯ್‌ಗೆ ಜಾಮೀನು ನೀಡಲು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ನಿರಾಕರಿದೆ.

ಜಾಮೀನು ಕೋರಿ ಆರೋಪಿಗಳಾದ ವಿಜಯ್‌ ಸೇರಿದಂತೆ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ 8ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಆದೇಶ ನೀಡಿದೆ. ಜಾಮೀನು ಸಿಗದ ಹಿನ್ನೆಲೆಯಲ್ಲಿ ದುನಿಯಾ ವಿಜಯ್‌, ಪ್ರಸಾದ್‌, ಮಣಿ ಹಾಗೂ ಪ್ರಸಾದ್‌ ಅವರ ಪರ ವಕೀಲರು ಜಾಮೀನು ಕೋರಿ ಸೆಷನ್ಸ್‌ ನ್ಯಾಯಾಲಯದಲ್ಲಿ ಗುರುವಾರ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಪತ್ನಿ ಭೇಟಿಗೆ ಸಿಗದ ವಿಜಯ್‌: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪತಿ ದುನಿಯಾ ವಿಜಯ್‌ರನ್ನು ಗುರುವಾರ ಅವರ ಮೊದಲ ಪತ್ನಿ ನಾಗರತ್ನ ಅವರು ಹೋದರು, ಭೇಟಿ ಸಾಧ್ಯವಾಗಿಲ್ಲ.ನಾಗರತ್ನ ಅವರ ಭೇಟಿಗೆ ನಿರಾಕರಿಸಿದ ವಿಜಯ್‌, ಪತ್ನಿ ತಂದಿದ್ದ ಊಟವನ್ನು ಸಹ ಬೇಡ ಎಂದು ಜೈಲಿನ ಸಿಬ್ಬಂದಿ ಬಳಿ ಹೇಳಿ ಕಳುಹಿಸಿದ್ದರು ಎಂದು ತಿಳಿದು ಬಂದಿದೆ.

ಪತಿ ವಿಜಯ್‌ ಭೇಟಿಗೆ ನಾಗರತ್ನ ಅವರು ಆಗಮಿಸಿದ್ದರು. ಆದರೆ, ಜೈಲು ನಿಯಮಾವಳಿಗಳ ಅನ್ವಯ ವಿಚಾರಣಾಧೀನ ಕೈದಿಗಳನ್ನು ವಾರಕ್ಕೆ ಒಮ್ಮೆ, ಒಬ್ಬರು ಮಾತ್ರ ಭೇಟಿ ಮಾಡಬಹುದು. ಹೀಗಾಗಿ ಅವಕಾಶ ನಿರಾಕರಿಸಲಾಯಿತು ಎಂದು ಜೈಲು ಅಧಿಕಾರಿಗಳು ತಿಳಿಸಿದರು. 

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.