ಉತ್ತರದಲ್ಲಿ ಡಿವಿಎಸ್‌ ಉಮೇದುವಾರಿಕೆ


Team Udayavani, Mar 26, 2019, 12:21 PM IST

uttaradalli

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ವಿ.ಸದಾನಂದಗೌಡ ಅವರು ಸೋಮವಾರ ಮಧ್ಯಾಹ್ನ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಕುಟುಂಬ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸಂಜಯನಗರದ ರಾಧಾಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸದಾನಂದಗೌಡ ಅವರು, ನಂತರ ಮೈಸೂರು ಬ್ಯಾಂಕ್‌ವೃತ್ತದ ಆಂಜನೇಯ ಸ್ವಾಮಿ ದೇವಾಲಯಲ್ಲಿ ಪೂಜೆ ಸಲ್ಲಿಸಿ, ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತ ಅದ್ಭುತ ದೇಶವಾಗಿ ಪರಿವರ್ತನೆಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ಐದು ವರ್ಷದಲ್ಲಿ ಭಾರತ ವಿಶ್ವದ ಐದು ಪ್ರಮುಖ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಮತ್ತೂಮ್ಮೆ ಮೋದಿ ಅವರ ನೇತೃತ್ವದಲ್ಲಿ ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದರೆ ಭಾರತವು ವಿಶ್ವದ ನಂ.1 ರಾಷ್ಟ್ರವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಚಿವ ರಾಮಚಂದ್ರೇಗೌಡ, ಮಾಜಿ ಶಾಸಕ ಮುನಿರಾಜು, ಮಾಜಿ ಸಚಿವರಾದ ಸುರೇಶ್‌ ಕುಮಾರ್‌, ಗೋವಿಂದ ಕಾರಜೋಳ, ಶಾಸಕ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಕೆ.ಪಿ.ನಂಜುಂಡಿ, ಮುಖಂಡರಾದ ಜಗ್ಗೇಶ್‌, ಶೃತಿ, ಕೆ.ಶಿವರಾಂ, ನೆ.ಲ.ನರೇಂದ್ರ ಬಾಬು, ಎಸ್‌.ಹರೀಶ್‌, ಎ.ರವಿ, ಚಿ.ನಾ.ರಾಮು, ಮಹೇಶ್ವರಿ ಮತ್ತಿತರರು ಹಾಜರಿದ್ದರು.

ರಾಷ್ಟ್ರದಲ್ಲಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಸದಾನಂದಗೌಡರನ್ನು ಗೆಲ್ಲಿಸಿ. ಮೋದಿಯವರು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಪರಿವರ್ತನೆಯಾಗಿರುವುದು ಪ್ರತಿ ನಾಗರಿಕರಿಗೂ ಗೊತ್ತಾಗಿದೆ.
-ಜಗ್ಗೇಶ್‌, ನಟ

ಕ್ಷೇತ್ರದಲ್ಲಿ ಕಳೆದ ಬಾರಿಗಿಂತ ಉತ್ತಮ ವಾತಾವರಣವಿದೆ. ಪ್ರಧಾನಿ ಮೋದಿ ಅವರ ಶ್ರೇಷ್ಠ ಆಡಳಿತ, ಕ್ಷೇತ್ರದ ಅಭಿವೃದ್ಧಿಗೆ ನಾನು ಶ್ರಮಿಸಿರುವುದನ್ನು ಜನ ಗುರುತಿಸುತ್ತಾರೆ.
-ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.