![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 8, 2021, 6:35 PM IST
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿಸ್ಪಷ್ಟ ಬಹುಮತ ಬರದಿದ್ದಲ್ಲಿ ರಾಜಕೀಯದಿಂದ ದೂರ ಸರಿಯುವುದಾಗಿ ಮಾಜಿ ಮುಖ್ಯಮಂತ್ರಿಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಪಕ್ಷದಕಚೇರಿಯಲ್ಲಿನಡೆದ ಸಂಘಟನಾ ಸಭೆಯಲ್ಲಿ ಭಾವುಕರಾಗಿ ಮಾತನ್ನಾಡಿದ ಅವರು, ಕೇವಲ20-30 ಸ್ಥಾನಗಳು ಬರೋದಾದ್ರೆಯಾಕೆ ರಾಜಕೀಯದಲ್ಲಿ ಇರಬೇಕು.
ಇಷ್ಟೆಲ್ಲಾ ಹೋರಾಟ ನಡೆಸಿದರೂಜನರು ನಮ್ಮ ಕೈ ಹಿಡಿಯುತ್ತಿಲ್ಲ, ರೈತರ ಸಾಲಮನ್ನಾ ಸೇರಿದಂತೆಹಲವು ಜನಪರಕಾರ್ಯಕ್ರಮಗಳನ್ನಕೊಟ್ಟರೂ ಗುರುತಿಸುತ್ತಿಲ್ಲಎಂದು ಬೇಸರ ವ್ಯಕ್ತಪಡಿಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ನಾವೆಲ್ಲರೂ ಕುಮಾರಸ್ವಾಮಿಜತೆಗಿರುವುದಾಗಿ ಧೈರ್ಯ ತುಂಬಿದರು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.