ರಾಜ್ಯ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ಸಾಧ್ಯತೆ
Team Udayavani, Jan 13, 2018, 6:45 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಒಂದೇ ಹಂತದಲ್ಲಿ ನಡೆಸುವುದು ಸೂಕ್ತ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಸಲ್ಲಿಸಿದೆ.
ರಾಜ್ಯದ 224 ಕ್ಷೇತ್ರಗಳಲ್ಲೂ ಒಂದೇ ಹಂತದಲ್ಲಿ ಒಂದೇ ದಿನ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಮರ್ಥವಾಗಿದೆ. ಅದಕ್ಕೆ ಬೇಕಾದ ಎಲ್ಲ ಅಗತ್ಯ ವ್ಯವಸ್ಥೆಯೂ ಇದೆ ಎಂದು ತಿಳಿಸಿದೆ ಎನ್ನಲಾಗಿದೆ.
ಕಾನೂನು ಸುವ್ಯವಸ್ಥೆ ಪಾಲನೆ ದೃಷ್ಟಿಯಿಂದಲೂ ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಸೂಕ್ತ. ಜತೆಗೆ ಒಂದು ಕ್ಷೇತ್ರದ ಮತದಾರರು ಮತ್ತೂಂದು ಕ್ಷೇತ್ರಕ್ಕೆ ಹೋಗಿ ಬೋಗಸ್ ಮತ ಹಾಕುವುದು ತಪ್ಪಲಿದೆ. ರಾಜಕೀಯ ಪಕ್ಷಗಳು ಸಹ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ಒಲವು ವ್ಯಕ್ತಪಡಿಸಿವೆ ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್, ಒಂದೇ ಹಂತದಲ್ಲಿ ಚುನಾವಣೆ ನಡೆಸುವುದು ಒಳ್ಳೆಯದು. ನಾವು ಅದಕ್ಕೆ ಸಮರ್ಥರಿದ್ದೇವೆ, ನಮಗೆ ಸಾಮರ್ಥ್ಯವೂ ಇದೆ. ರಾಜಕೀಯ ಪಕ್ಷಗಳು ಎರಡು ಹಂತಗಳಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ ಸಲ್ಲಿಸಿಲ್ಲ. ಅಂತಿಮ ತೀರ್ಮಾನ ಕೇಂದ್ರ ಚುನಾವಣಾ ಆಯೋಗ ಕೈಗೊಳ್ಳುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.