ಫ್ಯಾಷನ್ ಉತ್ಸಾಹಕ್ಕೆ ಪ್ರೋತ್ಸಾಹ
Team Udayavani, Jun 27, 2018, 11:53 AM IST
ಬೆಂಗಳೂರು: ಸಿಲ್ವರ್ ಸ್ಟಾರ್ ಸ್ಕೂಲ್ ಆಫ್ ಫ್ಯಾಷನ್ ನಗರದ ಕ್ಯಾಪಿಟಲ್ ಹೋಟೆಲ್ನಲ್ಲಿ “ಪ್ರಿನ್ಸ್ ಅಂಡ್ ಪ್ರಿನ್ಸ್ಸ್ 2018′ ಫ್ಯಾಷನ್ ಶೋ ಆಯೋಜಿಸಿತ್ತು. ಕಾರ್ಯಕ್ರಮಕ್ಕೆ ಧಾರವಾಹಿ ನಟಿ ರಂಜನಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಈ ವೇಳೆ ಸಿಲ್ವರ್ ಸ್ಟಾರ್ ಸಂಸ್ಥೆಯ ಜೆ.ಎನ್.ರವಿ ಮಾತನಾಡಿ, ಯುವ ಹಾಗೂ ಉತ್ಸಾಹಿ ಪ್ರತಿಭೆಗಳು ತಮ್ಮ ಫ್ಯಾಷನ್ ಸಾಮರ್ಥ್ಯ ತೋರಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಈ ಕಾರ್ಯಕ್ರಮ ಮೂಲಕ ಫ್ಯಾಷನ್ ಜಗತ್ತಿಗೆ 47 ಮಂದಿ ರೂಪದರ್ಶಿಯರನ್ನು ನೀಡುತ್ತಿದ್ದೇವೆ ಎಂದರು.
ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಒಳಗೊಂಡು ಐದು ರಾಜ್ಯಗಳ 25 ಪುರುಷ ಮತ್ತು 22 ಮಹಿಳಾ ರೂಪದರ್ಶಿಯರು ಫ್ಯಾಷನ್ ಶೋನಲ್ಲಿ ಭಾಗವಹಿಸಿದ್ದರು. ಪುರುಷ ವಿಭಾಗದಲ್ಲಿ ಬೆಂಗಳೂರಿನ ಅಭಿಷೇಕ್ ಹಾಗೂ ಮಹಿಳಾ ವಿಭಾಗದಲ್ಲಿ ಉತ್ತರ ಭಾರತ ಮೂಲದ ಕೀರ್ತಿ ವಿಜೇತರಾಗಿ ಹೊರಹೊಮ್ಮಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.