ಸಾಧಿಸಿ ತೋರಿಸಿದರೂ ಪಾಲಿಕೆಗೆ 210ನೇ ಸ್ಥಾನ!


Team Udayavani, May 9, 2017, 11:51 AM IST

paddu.jpg

ಬೆಂಗಳೂರು: ಪ್ರಥಮ ಬಾರಿಗೆ 50%­ರಷ್ಟು ತ್ಯಾಜ್ಯ ವಿಂಗಡಣೆ ಸಾಧಿಸಿದ್ದರೂ ಬೆಂಗಳೂರಿಗೆ ದೇಶದ ಸ್ವತ್ಛ ನಗರಗಳ ಪೈಕಿ 210ನೇ ಸ್ಥಾನ ನೀಡಿರುವ ಕೇಂದ್ರ ಸರ್ಕಾರದ ಸಮೀಕ್ಷೆ ಕುರಿತು ಬಿಬಿಎಂಪಿ ಮೇಯರ್‌ ಜಿ.ಪದ್ಮಾ­ವತಿ ಅಸಮಾ­ಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವೇ ನಡೆಸುವ ವೇಳೆ ಯಾವ ಮಾನದಂಡ ಅನುಸರಿಸಲಾಗಿದೆ ಎಂಬುದು ಈವ ರೆಗೆ ಸ್ಪಷ್ಟವಾಗಿಲ್ಲ. ದೇಶದಲ್ಲಿಯೇ ಶೇ.50 ತ್ಯಾಜ್ಯ ವಿಂಗಡಣೆ ಮಾಡಿ ಸಂಸ್ಕರಿಸುತ್ತಿರುವುದು ಬೆಂಗಳೂರು ಮಾತ್ರ. ಜತೆಗೆ ಪಾಲಿಕೆಯಿಂದ ಏಳು ಭಾಗಗಳಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ ಘಟಕಗಳನ್ನು ಸ್ಥಾಪಿಸಲಾ­ಗಿದ್ದು, ನಿತ್ಯ 2 ಸಾವಿರ ಟನ್‌ ಹಸಿ ಕಸ ಸಂಸ್ಕರಿಸಲಾಗುತ್ತಿದೆ. ಆದರೂ ಬೆಂಗ­ಳೂರಿಗೆ ಅತ್ಯಂತ ಕೆಳಗಿನ ಸ್ಥಾನ ನೀಡ­ಲಾಗಿದೆ ಎಂದು ಬೇಸರಿಸಿದರು.
 
ಕಳೆದ 6 ತಿಂಗಳ ಹಿಂದೆ ಬೆಂಗಳೂರಿ­ನಲ್ಲಿ ಸ್ವತ್ಛತೆ ಕುರಿತು ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಸರ್ವೇ ನಡೆಸಿ ವರದಿ ಸಿದ್ಧಪಡಿಸಲಾಗಿದೆ. ಅದರಂತೆ ತ್ಯಾಜ್ಯ ವಿಂಗಡಣೆ ಮತ್ತು ಸಾಗಣೆಗೆ ಸಂಬಂಧಿ­ಸಿ­ದಂತೆ 1 ಸಾವಿರ ಅಂಕಗಳಿಗೆ 900 ಅಂಕ ನೀಡಲಾಗಿದೆ. ಜತೆಗೆ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆ ಮತ್ತು ನಗರದಲ್ಲಿನ ಬ್ಲ್ಯಾಕ್‌ಸ್ಪಾಟ್‌ಗಳಿಗೆ ಸಂಬಂಧಿಸಿದಂತೆ 1 ಸಾವಿರ ಅಂಕಗಳಿಗೆ ಕೇವಲ 200 ಅಂಕ ನೀಡಲಾಗಿದೆ ಎಂಬ ಮಾಹಿತಿಯಿದೆ ಎಂದರು. 

ಬಿಬಿಎಂಪಿ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಗಮನ ಹರಿಸದೆ ಕೇವಲ ಮೇಲ್ನೋಟಕ್ಕೆ ಕಾಣುವ ಅಂಶಗಳನ್ನಷ್ಟೇ ಪರಿಗಣಿಸಿ ಸ್ಥಾನ ನೀಡಿರುವುದು ಕೇಂದ್ರ ಸರ್ಕಾರದ ಸ್ವತ್ಛ ನಗರಗಳ ಪಟ್ಟಿ ನೋಡಿದಾಗ ತಿಳಿಯುತ್ತದೆ. ಕೇಂದ್ರ ನೀಡುವ ಸ್ಥಾನಕ್ಕಿಂತ ನಗರದಲ್ಲಿನ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಆದ್ಯತೆ ನೀಡುವುದು ನಮ್ಮ ಗುರಿ ಎಂದರು.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.