ಎಕ್ಸೆಲ್ ಅಕಾಡೆಮಿಕ್ಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ
Team Udayavani, May 4, 2018, 11:44 AM IST
ಬೆಂಗಳೂರು: ಎಕ್ಸೆಲ್ ಅಕಾಡೆಮಿಕ್ಸ್ ಬೆಂಗಳೂರು ಸಂಸ್ಥೆಯ 2017-18ನೇ ಸಾಲಿನ ಐಐಟಿ, ಜೆಇಇ ಮೇನ್ಸ್ ಪರೀಕ್ಷೆ ತೆಗೆದುಕೊಂಡಿದ್ದ 300 ವಿದ್ಯಾರ್ಥಿಗಳ ಪೈಲಕಿ 190ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ರಾಷ್ಟ್ರಮಟ್ಟದ ಐಐಟಿ ಅರ್ಹತಾ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಈ ಬಗ್ಗೆ ಎಕ್ಸೆಲ್ ಅಕಾಡೆಮಿಕ್ಸ್ ಉಸ್ತುವಾರಿ ಕೆ.ಸಿ.ಮಲ್ಲಿಕಾರ್ಜುನಯ್ಯ ಅವರು ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಅಭ್ಯಾಸ ಮಾಡಿದ ವಿದ್ಯಾರ್ಥಿಗಳಲ್ಲಿ ಪ್ರಿಯಾಂಕ ವೈ. 227, ಸಂದೀಪ್ 191, ಕಲ್ಯಾಣ್ ರೆಡ್ಡಿ 186, ವಿ. ಕೋಮಲ್‌ಕುಮಾರ್ 166, ಹರೀಶ್ ಕೆ. 163, ನೀರಜ್ ಎನ್. 157, ಮೋನೀಶ್ ಎಸ್.ಪಿ. 153, ಪಿ. ಪವನ್ ಕಾರ್ತಿಕ್ 149, ಬಿ. ಸಚೀತ್ ರೆಡ್ಡಿ 145, ಸಿ.ಎಚ್. ಸ್ನಿಗ್ಧ 137 ಅಂಕಗಳನ್ನು ಪಡೆದು ರಾಷ್ಟ್ರ ಮಟ್ಟದ ಜೆಇಇ ಮೇನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ಅತ್ಯುನ್ನತ ಅಂಕಗಳೊಂದಿಗೆ ಆಯ್ಕೆಯಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪರವಾಗಿ ಶುಭ ಕೋರುತ್ತೇನೆ ಎಂದಿದ್ದಾರೆ. ಮುಂದಿನ ನೀಟ್ ಮತ್ತು ಸಿಇಟಿ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಎಕ್ಸೆಲ್ ಅಕಾಡೆಮಿಕ್ಸ್ ವಿದ್ಯಾರ್ಥಿಗಳು ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ರ್‍ಯಾಂಕ್‌ಗಳನ್ನು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lokayukta police: ಮುಡಾ ಮಾಜಿ ಆಯುಕ್ತ ನಟೇಶ್ ವಿಚಾರಣೆ
ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಎಚ್ಚರಿಕೆ!
BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ
BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.