ನಗರದಲ್ಲಿ ಭೂ ಕಂಪನ ಅನುಭವ
Team Udayavani, Aug 17, 2018, 11:22 AM IST
ಬೆಂಗಳೂರು: ನಗರದ ಕೆಲವೆಡೆ ಗುರುವಾರ ಮಧ್ಯಾಹ್ನ ಭೂ ಕಂಪಿಸಿದ ಅನುಭವ ಉಂಟಾಗಿ ಕೆಲಕಾಲ ಸಾರ್ವಜನಿಕರು ಆತಂಕಗೊಂಡ ಘಟನೆ ನಡೆಯಿತು.
ಮಧ್ಯಾಹ್ನ 2.30 ರ ಸುಮಾರಿಗೆ ರಾಜರಾಜೇಶ್ವರಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಕತ್ರಿಗುಪ್ಪೆ, ಗೌಡನಪಾಳ್ಯ, ವಿಜಯನಗರ ಮತ್ತಿತರ ಭಾಗಗಳಲ್ಲಿ ಭಾರೀ ಸದ್ದಿನೊಂದಿಗೆ ಕಂಪನದ ಅನುಭವ ಉಂಟಾಗಿ ಮನೆಯಲ್ಲಿದ್ದ ಪಾತ್ರೆಗಳು ಉರುಳಿಬಿದ್ದು ಮನೆಯ ಕಿಟಕಿ ಗಾಜು ಅಲುಗಾಡಿದ ಅನುಭವ ಉಂಟಾಯಿತು.
ಈ ಸಂದರ್ಭದಲ್ಲಿ ಸಾರ್ವಜನಿಕರು ಮನೆಯಿಂದ ಹೊರಗೆ ಬಂದು ಆತಂಕಗೊಂಡರು. ಈ ಕುರಿತು ಪ್ರತಿಕ್ರಿಯಿಸಿದ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಭೂ ಕಂಪನದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ರಿಕ್ಟರ್ ಮಾಪಕದಲ್ಲೂ ಆ ಬಗ್ಗೆ ದಾಖಲಾಗಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.