ಪ್ರತಿಭಟನಾ ನಿರತೆಯರ ಇಂಟರ್ವ್ಯೂ: ನಕಲಿ ಪತ್ರಕರ್ತನ ಬಂಧನ
Team Udayavani, Mar 22, 2017, 11:54 AM IST
ಬೆಂಗಳೂರು : ಕನಿಷ್ಠ ವೇತನಕ್ಕೆ ಆಗ್ರಹಿಸಿ ರಾಜಧಾನಿಯ ಸ್ವಾತಂತ್ರ್ಯ ಉದ್ಯಾನವನ ಹಾಗೂ ಸುತ್ತಮುತ್ತಲ ರಸ್ತೆ ಮಧ್ಯೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಅಹೋರಾತ್ರಿ ಧರಣಿ ಮತ್ತು ಪ್ರತಿಭಟನೆ ಮೂರನೇ ದಿನವಾದ ಬುಧವಾರವೂ ಮುಂದುವರಿದಿದ್ದು, ಈ ವೇಳೆ ಪತ್ರಕರ್ತನ ಸೋಗಿನಲ್ಲಿ ಕಾರ್ಯಕರ್ತೆಯರನ್ನು ಒಂಟಿಯಾಗಿ ಕರೆದು ವಿವರಗಳನ್ನು ಪಡೆಯುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾರ್ಯಕರ್ತೆಯರನ್ನು ಒಬ್ಬೊಬ್ಬರನ್ನಾಗಿ ಕರೆದು ವಿಳಾಸ ಕೇಳಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಅನುಮಾನ ಬಂದು ಸ್ಥಳದಲ್ಲಿದ್ದ ಪೊಲೀಸರಿಗೆ ತಿಳಿಸಿದಾಗ ಆತನ ನಿಜ ಬಣ್ಣ ಬಯಲಾಗಿದೆ.
ಪೊಲೀಸರು ವಶಕ್ಕೆ ಪಡೆದಾಗ ತಾನು ಮುರಳಿ (40) ಎಂದಿದ್ದು, ಖಾಸಗಿ ಪತ್ರಿಕೆಯೊಂದರ ಸಂಪಾದಕ ಎಂದಿದ್ದಾನೆ. ಹಲವು ಗೊಂದಲಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ಆತನನ್ನು ಉಪ್ಪಾರಪೇಟೆ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.