Crime: ಅಣ್ಣ, ತಂಗಿಗೆ ಆಸ್ತಿ ಪಾಲು ಕೊಡದ ಸೋದರನ ಕೊಲೆ!

Team Udayavani, Aug 5, 2024, 11:09 AM IST

Crime: ಅಣ್ಣ, ತಂಗಿಗೆ ಆಸ್ತಿ ಪಾಲು ಕೊಡದ ಸೋದರನ ಕೊಲೆ!

ಬೆಂಗಳೂರು: ರಾಮಮೂರ್ತಿನಗರದ ವಿಜಿನಾ ಪುರದಲ್ಲಿ ಆಸ್ತಿ ವಿಚಾರವಾಗಿ ನಡೆದ ಜಗಳದಲ್ಲಿ ಸೋದರ ಸಂಬಂಧಿಯನ್ನೇ ಹತ್ಯೆ ಮಾಡಿದ ಇಬ್ಬರನ್ನು ರಾಮಮೂರ್ತಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ರಾಮ ಮೂರ್ತಿ ನಗರದ ಬಾಬುರೆಡ್ಡಿ (54) ಕೊಲೆಯಾದವರು. ಬಾಬುರೆಡ್ಡಿ ಸಹೋ ದರಿಯ ಪತಿ ಗೋಪಾಲ್‌ ರೆಡ್ಡಿ ಹಾಗೂ ಸಹೋದರನ ಮಗ ಭರತ್‌ ಬಂಧಿತ ಆರೋಪಿಗಳು. ಬಾಬು ರೆಡ್ಡಿ ಪಿತ್ರಾರ್ಜಿತ ಆಸ್ತಿಯಲ್ಲಿ ತನ್ನ ಅಣ್ಣ ಹಾಗೂ ತಂಗಿಗೆ ಪಾಲು ನೀಡಿರಲಿಲ್ಲ. ಇದರಿಂದ ಇವರ ನಡುವೆ ಆಸ್ತಿಗಾಗಿ ಆಗಾಗ ಜಗಳ ನಡೆದು ಆಸ್ತಿ ವ್ಯಾಜ್ಯ ನ್ಯಾಯಾಲಯದ ಮೆಟ್ಟಿಲೇರಿತ್ತು. ಆಸ್ತಿ ಹಂಚಿಕೆ ಬಗ್ಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ಬಾಬುರೆಡ್ಡಿ, ಆರೋಪಿಗಳು ಹಾಗೂ ಇತರ ಕುಟುಂಬ ಸದಸ್ಯರು ಶನಿವಾರ ಸಂಜೆ ರಾಮಮೂರ್ತಿನಗರದ ವಿಜಿನಾಪುರದಲ್ಲಿ ಸೇರಿ ದ್ದರು. ಈ ವೇಳೆ ಮಾತುಕತೆ ನಡೆಸುತ್ತಿದ್ದಾಗ ಮಾತಿಗೆ ಮಾತು ಬೆಳೆದು ಆಕ್ರೋಶಗೊಂಡ ಆರೋಪಿಗಳಾದ ಗೋಪಾಲ್‌ ರೆಡ್ಡಿ ಹಾಗೂ ಭರತ್‌ ಏಕಾಏಕಿ ಚಾಕು ವಿನಿಂದ ಬಾಬುರೆಡ್ಡಿಗೆ ಇರಿದಿದ್ದಾರೆ. ಪರಿಣಾಮ ಇರಿತದಿಂದ ತೀವ್ರವಾಗಿ ರಕ್ತಸ್ರಾವಕ್ಕೊಳಗಾಗಿದ್ದ ಬಾಬುರೆಡ್ಡಿ ಅವರನ್ನು ಅಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆ ರಾಮಮೂರ್ತಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಂತರ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಗೋಪಾಲ್‌ ರೆಡ್ಡಿ, ಭರತ್‌ ನನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.