ಕನ್ನಡ ಉಳಿಸಲು ಹೋರಾಡಿ

Team Udayavani, Mar 11, 2019, 6:29 AM IST

kannadatanaa.jpg

ಕೆ.ಆರ್‌.ಪುರ: ಕನ್ನಡ ಭಾಷೆ, ನೆಲ, ಜಲ, ಗಡಿಯ ವಿಚಾರ ಬಂದಾಗ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಹೋರಾಡಿ ಕನ್ನಡತನ ಉಳಿಸಬೇಕೆಂದು ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಮಹೇಶ್‌ಕುಮಾರ್‌ ತಿಳಿಸಿದರು. ಇಲ್ಲಿನ ಕೃಷ್ಣ ಚಿತ್ರಮಂದಿರದ ಮುಖ್ಯ ರಸ್ತೆ ಡಾ.ವಿಷ್ಣುಸೇನಾ ಸೇವೆಯ ಸೇನಾ ಕಚೇರಿಯಲ್ಲಿ ನೂತನ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗೆ ಚಾಲನೆ ನೀಡಿ ಮಾತನಾಡಿದರು.

ಸಮಾಜಮುಖೀ ಕಾರ್ಯ: ನೂತನ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು  ನಾಡಿನ ಏಳಿಗೆಗಾಗಿ  ರಾಜ್ಯಾದ್ಯಂತ ವಿವಿಧ ಹೋರಾಟ-ಸಮಾಜಮುಖೀ ಕಾರ್ಯಗಳಲ್ಲಿ ಸಕ್ರಿಯವಾಗಿ ಶ್ರಮಿಸುತ್ತೇವೆ.  

ಕಾರ್ಯಕರ್ತರು ಸಂಘಟನೆ ಹೆಸರನ್ನು ದುರ್ಬಳಕೆ ಮಾಡದೆ ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕೆಂದರು. ಈ ವೇಳೆ ಕೆ.ಆರ್‌.ಪುರದ ವಿವಿಧಡೆ ಬೈಕ್‌ ರ್ಯಾಲಿ ನಡೆಯಿತು. ದೇವಸಂದ್ರದ ವಿದ್ಯಾರಣ್ಯ ಅನಾಥಾಶ್ರಮದ ಮಕ್ಕಳಿಂದ ನೂತನ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಉದ್ಘಾಟಿಸಲಾಯಿತು.

ಕೆ.ಆರ್‌.ಪುರ ಘಟಕದ ಡಾ.ವಿಷ್ಣುಸೇನಾ ಸೇವೆಯ ಅಧ್ಯಕ್ಷ ಎಂ.ಬಾಬು, ವಿಜಯಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ರಾಜ್ಯ ಉಪಾಧ್ಯಕ್ಷ ಪ್ರವೀಣ್‌ಗೌಡ, ಕಾರ್ಯದರ್ಶಿ ಉಮೇಶ್‌, ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷ ಸುಬ್ರಮಣ್ಯ, ಮನು, ಪುರುಷೋತ್ತಮ, ಸಂತೋಷಕುಮಾರ್‌, ನಾಯಕ್‌, ಫ‌ಣೀಂದ್ರ, ರಮೇಶ್‌, ನಿಖೀಲ್‌ಗೌಡ  ಇದ್ದರು.

ಟಾಪ್ ನ್ಯೂಸ್

Salman Khan’s ex Somy Ali spoke about Sushant Singh Rajput’s demise

Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!

Not supporting Raj Thackeray’s son Amit Thackeray: BJP U Turn!

Maha Polls; ರಾಜ್‌ ಠಾಕ್ರೆ ಪುತ್ರ ಅಮಿತ್‌ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

MP: Flies helped the police to arrest the murder accused!

MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!

VIjayendra

Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ

Ranji trophy: ಕರ್ನಾಟಕ-ಬಂಗಾಲ ಸೆಣಸಾಟ

Ranji trophy: ಕರ್ನಾಟಕ-ಬಂಗಾಲ ಸೆಣಸಾಟ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Salman Khan’s ex Somy Ali spoke about Sushant Singh Rajput’s demise

Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!

Not supporting Raj Thackeray’s son Amit Thackeray: BJP U Turn!

Maha Polls; ರಾಜ್‌ ಠಾಕ್ರೆ ಪುತ್ರ ಅಮಿತ್‌ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

MP: Flies helped the police to arrest the murder accused!

MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!

Europe’s Proba-3 will be launched in India next month

ISRO: ಮುಂದಿನ ತಿಂಗಳು ಯುರೋಪ್‌ನ ಪ್ರೋಬಾ-3 ಭಾರತದಲ್ಲಿ ಉಡಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.