ಮೈಸೂರಲ್ಲೇ ಚಿತ್ರ ನಗರಿ, ರಾಮನಗರದಲ್ಲಿ ಫಿಲ್ಮ್ ವಿವಿ
Team Udayavani, Dec 1, 2018, 6:00 AM IST
ಬೆಂಗಳೂರು: ಮೈಸೂರಿನಲ್ಲಿ ಚಿತ್ರನಗರಿ ಮತ್ತು ರಾಮನಗರದಲ್ಲಿ ಫಿಲ್ಮ್ ಯೂನಿವರ್ಸಿಟಿಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಮೂಲಕ ಚಿತ್ರ ನಗರಿಯನ್ನು ಮೈಸೂರಿನಿಂದ ರಾಮನಗರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಅಂಬಿನಮನ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮೈಸೂರಿನಲ್ಲಿ ಚಿತ್ರನಗರಿ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನೂರಾರು ಎಕರೆ ಜಾಗ ನೀಡಿದ್ದಾರೆ. ಹೀಗಾಗಿ ಅಲ್ಲೇ ಚಿತ್ರನಗರಿ ಶುರು ಮಾಡುತ್ತೇವೆ. ಹಾಗೆಯೇ ಚಿತ್ರರಂಗಕ್ಕೆ ಬರುವ ಯುವಕರಿಗೆ ತಾಂತ್ರಿಕ ವಿಷಯವನ್ನು ಅಧ್ಯಯನ ಮಾಡಲು ಫಿಲ್ಮ್ ವಿಶ್ವವಿದ್ಯಾನಿಲಯ ಸ್ಥಾಪಿಸುತ್ತೇವೆ ಎಂದು ಹೇಳಿದರು.
ಜತೆಗೆ ಚಿತ್ರರಂಗಕ್ಕೆ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಹಾಗು ಡಾ.ಅಂಬರೀಶ್ ಅವರ ಕೊಡುಗೆ ಅಪಾರ. ಹಾಗಾಗಿ, ಅವರ ಹೆಸರುಗಳ ಮೂಲಕ ಸಿನಿಮಾ ರಂಗಕ್ಕೆ ಹಲವು ಯೋಜನೆ ರೂಪಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.