ಚಿತ್ರ ವಿತರಕ ನಾಗಪ್ರಸಾದ್ ವಿಧಿವಶ
Team Udayavani, Jan 7, 2019, 6:52 AM IST
ಬೆಂಗಳೂರು: ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ವಿತರಕ ನಾಗಪ್ರಸಾದ್ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಸುದೀಪ್ ನಾಯಕರಾಗಿ ನಟಿಸಿರುವ ವಿಷ್ಣುವರ್ಧನ ಸಿನಿಮಾ ಮೂಲಕ ಚಿತ್ರರಂಗಕ್ಕೆ ವಿತರಕರಾಗಿ ಬಂದ ಪ್ರಸಾದ್, ಆ ನಂತರ “ಚಿಂಗಾರಿ’, “ಗಾಡ್ ಫಾದರ್’, “ರಜನಿಕಾಂತ’ ಸೇರಿದಂತೆ ಹಲವು ಸಿನಿಮಾಗಳ ವಿತರಣೆ ಮಾಡಿದ್ದಾರೆ. ಜತೆಗೆ ಹಲವು ಸಿನಿಮಾಗಳ ನಿರ್ಮಾಣಕ್ಕೆ ಸಹಭಾಗಿತ್ವ ಪಡೆದಿದ್ದರು. ನಾಗಪ್ರಸಾದ್ ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.