ನಾಳೆಯಿಂದ 9ರವರೆಗೆ ನಗರದಲ್ಲಿ ವೈನ್‌ ಉತ್ಸವ


Team Udayavani, Apr 6, 2017, 12:22 PM IST

wine-festival;.jpg

ಬೆಂಗಳೂರು: ಕರ್ನಾಟಕ ದ್ರಾಕ್ಷಾ ರಸ ಮಂಡಳಿ ವತಿಯಿಂದ ಏ.7ರಿಂದ 9ರವರೆಗೆ ಮಾನ್ಯತಾ ಟೆಕ್‌ಪಾರ್ಕ್‌ ಸಮೀಪದ ಮಾನ್ಫೋ ಕನ್ವೆನನ್‌ ಸೆಂಟರ್‌ನಲ್ಲಿ 3ನೇ ಅಂತಾರಾಷ್ಟ್ರೀಯ ವೈನ್‌ ಉತ್ಸವ ಆಯೋಜಿಸಲಾಗಿದೆ. 

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ದ್ರಾಕ್ಷಾ ರಸ ಮಂಡಳಿ ಅಧ್ಯಕ್ಷ ರವೀಂದ್ರ ಶಂಕರ ಮಿರ್ಜೆ, “ರಾಜ್ಯದಲ್ಲಿ 20,353 ಹೆಕ್ಟೆರ್‌ ಪ್ರದೇಶದಲ್ಲಿ ದ್ರಾಕ್ಷಿ ಬೇಸಾಯ ಮಾಡಲಾಗುತ್ತಿದೆ. ಪ್ರತಿ ವರ್ಷ 3.92 ಲಕ್ಷ ಟನ್‌ ದ್ರಾಕ್ಷಿ ಉತ್ಪಾದನೆ ಮಾಡಲಾಗುತ್ತಿದೆ.

ರಾಜ್ಯವು ದ್ರಾಕ್ಷಿ ಬೆಳೆ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ.  ಈ ಹಿನ್ನೆಲೆಯಲ್ಲಿ ದ್ರಾಕ್ಷಿ ಸಂಸರಣೆ ಕೇಂದ್ರಗಳಾದ ವೈನ್‌ ಉದ್ಯಮವನ್ನು ಅಭಿವೃದ್ಧಿಪಡಿಸುವ ಹಾಗೂ ರಾಜ್ಯದ ಆರ್ಥಿಕತೆ ಮತ್ತು ದ್ರಾಕ್ಷಿ ಬೆಳೆಗಾರರ ಅಭಿವೃದ್ಧಿ ಮತ್ತು ವೈನ್‌ ಪ್ರಿಯರಿಗಾಗಿ ಈ ಉತ್ಸವ ಆಯೋಜಿಸಲಾಗಿದೆ,” ಎಂದು ಹೇಳಿದರು. 

“ಮೇಳದಲ್ಲಿ ಫ್ರಾನ್ಸ್‌, ಕ್ಯಾಲಿಫೋರ್ನಿಯಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ ಸೇರಿ 30 ವೈನರಿಗಳು ಭಾಗವಹಿಸಲಿವೆ. ಇತ್ತೀಚಿನ ದಿನಗಳಲ್ಲಿ ವೈನ್‌ ಸೇವಿಸುವವರ ಸಂಖ್ಯೆ ಶೇ.30ರಷ್ಟು ಹೆಚ್ಚಾಗಿದೆ. ಆರೋಗ್ಯದ ದೃಷ್ಟಿಯಿಂದಲೂ ವೈನ್‌ ಸೇವನೆ ಉತ್ತಮವಾಗಿದ್ದು, ಬೇಡಿಕೆ ಹೆಚ್ಚುತ್ತಿದೆ. ವೈನ್‌ ಉತ್ಸವದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.