ಪದ್ಮಾವತಿ ವಿರುದ್ಧ ಎಫ್ಐಆರ್‌

Team Udayavani, May 4, 2018, 11:45 AM IST

police-fir.jpg

ಬೆಂಗಳೂರು: ಸಾಲ ಮರುಪಾವತಿ ಮಾಡದೇ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಮೇಯರ್‌ ಪದ್ಮಾವತಿ ಸೇರಿ ನಾಲ್ವರ ವಿರುದ್ಧ ರಾಜಾಜಿನಗರ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

ಸಾಲದ ರೂಪದಲ್ಲಿ ಪಡೆ ದಿ ದ್ದ 3.4 ಕೋಟಿ ರೂ. ವಾಪಸ್‌ ನೀಡಿಲ್ಲ ಎಂದು ಸಂಪ ತ್‌ ಕುಮಾರ್‌ ಎಂಬುವವರು ಕೋರ್ಟ್‌ ಮೊರೆ ಹೋಗಿದ್ದು, ಈ ಸಂಬಂಧ ಕೋರ್ಟ್‌ ನಿರ್ದೇಶನದ ಮೇರೆಗೆ  ಐಪಿಸಿ 420 ಸೆಕ್ಷ ನ್‌ ಅಡಿ ಪದ್ಮಾವತಿ ಮತ್ತಿತರರ ವಿರುದ್ಧ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪದ್ಮಾವತಿ ಅವರೊಂದಿಗೆ ಜಯಪಾಲ್‌, ಗಜಾನನ ಮತ್ತು ಸಂತೋ ಷ್‌ ಎಂಬು ವ ವ ರ ಮೇಲೂ ಎಫ್ಐಆರ್‌ ದಾಖಲಿಸಲಾಗಿದೆ. ಇವರು ಒಂದು ಕಂತಿ ನ ಲ್ಲಿ 1.4 ಕೋಟಿ ರೂ. ಮತ್ತು ಮತ್ತೂಂದು ಕತ್ತಿ ನ ಲ್ಲಿ 2 ಕೋಟಿ  ರೂ. ಸೇರಿ ಒಟ್ಟು 3.4 ಕೋಟಿ ರೂ. ಸಾಲ ಪಡೆ ದು ಕೊಂಡಿ  ದ್ದರು. ಸಾ ಲ ಕ್ಕೆ ಪ್ರತಿ ಯಾ  ಗಿ ರಾಜಾ ಜಿ ನ ಗ ರ‌ 2ನೇ ಬ್ಲಾ ಕ್‌ ನ ಲ್ಲಿ ದ್ದ ಕಟ್ಟ  ಡ ವ ನ್ನು ಸಂ ಪ ತ್‌  ಕು ಮಾ ರ್‌ ಗೆ ಮಾರಾ ಟ ಮಾಡಲು ಸಿದ್ಧವಾಗಿದ್ದರು.

ಈ ಬಗ್ಗೆ ಸೇಲ್‌ ಅಗ್ರಿ ಮೆಂಟ್‌ ಕೂಡ ಆಗಿ ತ್ತು. ಆದ ರೆ, ನಿಗ ದಿ ತ ಸಮ ಯ ಕ್ಕೆ ನೋಂದಣಿ ಮಾಡಿಕೊಟ್ಟಿರಲಿಲ್ಲ.  ಈ ಸಂಬಂಧ ಸಂಪ ತ್‌  ಕು ಮಾ ರ್‌, ಪದ್ಮಾವತಿ ಮತ್ತಿತರರ ವಿರುದ್ಧ  ಸಿಟಿ  ಸಿ  ವಿ ಲ್‌ ಕೋರ್ಟ್‌ ನ ಲ್ಲಿ ದಾವೆ ಹೂಡಿದ್ದರು. ವಿಚಾ ರ ಣೆ ನಡೆ ಸಿ ದ ಕೋರ್ಟ್‌, ಆರೋ ಪಿ ಗ ಳ ವಿರು ದ್ಧ ಪ್ರಕ ರ  ಣ ದಾಖ ಲಿ  ಸು ವಂತೆ ಸೂಚಿ ಸಿ ತ್ತು.  ಹೀ ಗಾ ಗಿ ಪ್ರಕ ರ ಣ ದಾಖ ಲಿ ಸ ಲಾ ಗಿ ದೆ ಎಂದು ಪೊಲೀ ಸ ರು ತಿಳಿ  ಸಿ ದ್ದಾ ರೆ.

ಟಾಪ್ ನ್ಯೂಸ್

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.