ಐವರು ಐಪಿಎಸ್ ಅಧಿಕಾರಿಗಳ ವರ್ಗವಣೆ
Team Udayavani, May 18, 2018, 7:50 AM IST
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಅವರು ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದಾರೆ.
ಚಿಕ್ಕಮಗಳೂರು ಎಸ್ಪಿ ಆಗಿದ್ದ ಅಣ್ಣಾಮಲೈಅವರನ್ನು ದಿಢೀರ್ ಆಗಿ ರಾಮನಗರ ಎಸ್ಪಿ ಹುದ್ದೆಗೆ ವರ್ಗಾಯಿಸಲಾಗಿದ್ದು,
ಕಾಂಗ್ರೆಸ್ ಶಾಸಕರು ತಂಗಿರುವ ಈಗಲ್ಟನ್ ರೆಸಾರ್ಟ್ನ ಕಾವಲಿಗೆ ಹಾಕಿದ್ದಾರೆ. ಅದೇ ರೀತಿ, ರೈಲ್ವೆ ಇಲಾಖೆ ಎಡಿಜಿಪಿ ಆಗಿದ್ದ ಅಮರ್ಕುಮಾರ್ ಪಾಂಡೆ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. ಕೆಎಸ್ಆರ್ಪಿ ಡಿಐಜಿಯಾಗಿದ್ದ ಸಂದೀಪ್ ಪಾಟೀಲ್ ಅವರನ್ನು ಗುಪ್ತಚರ ಡಿಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೀದರ್ ಎಸ್ಪಿಯಾಗಿದ್ದ ಡಿ.ದೇವರಾಜ್ ಅವರನ್ನು ಡಿಸಿಪಿ ಬೆಂಗಳೂರು ಕೇಂದ್ರ ವಿಭಾಗ ಹಾಗೂ ಎಸಿಬಿ ಎಸ್ಪಿಯಾಗಿದ್ದ ಎಸ್. ಗಿರೀಶ್ ಅವರನ್ನು ಬೆಂಗಳೂರು ಈಶಾನ್ಯ ವಲಯದ ಡಿಸಿಪಿಯಾಗಿ ವರ್ಗಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.