ಅತ್ಯಾಚಾರಿ ಯೋಗ ಗುರುವಿಗೆ 5 ವರ್ಷ ಜೈಲು

Team Udayavani, Sep 24, 2022, 1:24 PM IST

ಅತ್ಯಾಚಾರಿ ಯೋಗ ಗುರುವಿಗೆ 5 ವರ್ಷ ಜೈಲು

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯೋಗ ಗುರುವೊಬ್ಬನಿಗೆ ಒಂದನೇ ತ್ವರಿತ ನ್ಯಾಯಲಯ 5 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ಸ್ವಾಮಿ ನಿರಂಜನ್‌(73) ಶಿಕ್ಷೆಗೊಳಗಾದ ಅಪರಾಧಿ. ಈತ ಜಯನಗರದಲ್ಲಿ ನಿಶಾನಾ ಧ್ಯಾನ ಮಂದಿರ ಇಟ್ಟುಕೊಂಡಿದ್ದು, ಸಾರ್ವಜನಿಕರಿಗೆ ಧ್ಯಾನ ಮತ್ತು ಯೋಗಸನಗಳ ತರಬೇತಿ ಕೊಡುತ್ತಿದ್ದ. ಸಂತ್ರಸ್ತೆಯ ತಾಯಿ ಅದೇ ಮಂದಿರದಲ್ಲಿ ಸೇವಾ ಕಾರ್ಯಕರ್ತೆಯಾಗಿದ್ದರು. 2018ರ ಆ.4ರಂದು ಸಂತ್ರಸ್ತೆಯನ್ನು ಶಾಲೆಯಿಂದ ತರೆತಂದು ಆಶ್ರಮದಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ ಅಪರಾಧಿ ಮಧ್ಯಾಹ್ನ 1.15ರ ಸುಮಾರಿಗೆ ಆಕೆಯ ತಾಯಿ, ಶಾಲಾ ಪುಸ್ತಕ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ. ಆಗ ಸಂತ್ರಸ್ತೆ ಗೆಸ್ಟ್‌ ರೂಂಗೆ ಹೋದಾಗ ಅಪರಾಧಿ, ಕೊಠಡಿಯ ಬಾಗಿಲನ್ನು ಹಾಕಿಕೊಂಡು, ಸಂತ್ರಸ್ತೆಯ ಬಟ್ಟೆ ತೆಗೆದು, ಕೆನ್ನೆ ಹಾಗೂ ಮರ್ಮಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಸಂಬಂಧ ಚಂದ್ರಾಲೇಔಟ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಬಳಿಕ ಆಗಿನ ತನಿಖಾಧಿಕಾರಿ ರವಿಕುಮಾರ್‌ ಮತ್ತು ವಿರೇಂದ್ರ ಪ್ರಸಾದ್‌ ಆರೋಪಿಯನ್ನು ಬಂಧಿಸಿ, ಆತನ ಆರೋಪ ಸಾಬೀತು ಪಡಿಸಿ ಸಾಕ್ಷ್ಯಗಳ ಸಮೇತ ಆರೋಪಪಟ್ಟಿ ಕೂಡ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಒಂದನೇ ತ್ವರಿತ ನ್ಯಾಯಾಲ ಯದ ನ್ಯಾಯಾಧೀಶರಾದ ಕೆ.ಎನ್‌. ರೂಪಾ ಪೋಕ್ಸೋ ಕಾಯ್ದೆ ಅಡಿ ಅಪರಾ ಧಿಗೆ ಐದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ ವಿಧಿಸಿದೆ. ಜತೆಗೆ ಸಂತ್ರಸ್ತೆಗೆ ಪರಿಹಾರವಾಗಿ ಡಿಎಲ್‌ಎಸ್‌ಎಯಿಂದ 50 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. ಸರ್ಕಾರಿ ಅಭಿಯೋಜಕರಾಗಿ ಪಿ.ಕೃಷ್ಣವೇಣಿ ವಾದ ಮಂಡಿಸಿದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqeqwe

Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್‌ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್‌ ನಕಾರ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್‌ ಡೆಲಿವರಿ ಬಾಯ್‌ ಸಾವು

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

Bengaluru: ಊರಿಂದ ವಾಪಸ್ಸಾದವರಿಗೆ ಸಂಚಾರ ದಟ್ಟಣೆ ಬಿಸಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.