ಫ್ಲೈ ಬಸ್ ಸೇವೆಗೆ ಚಾಲನೆ
Team Udayavani, Jan 9, 2018, 6:20 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಬೇರೆ ನಗರಗಳಿಗೆ “ಫ್ಲೈ ಬಸ್’ ಸೇವೆ ಆರಂಭಿಸಿದ್ದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ, ಅದನ್ನು ಈಗ ಮಡಿಕೇರಿ ಹಾಗೂ ನೆರೆ ರಾಜ್ಯ ತಮಿಳುನಾಡಿಗೂ ವಿಸ್ತರಿಸಿದೆ.
ಈವರೆಗೆ ಮೈಸೂರು ಮತ್ತು ಕುಂದಾಪುರಕ್ಕೆ ಮಾತ್ರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಫ್ಲೈ ಬಸ್ ಸೇವೆ ಇತ್ತು. ಈಗ ರಾಜ್ಯದ ಮಡಿಕೇರಿ ಹಾಗೂ ತಮಿಳುನಾಡಿನ ಸೇಲಂಗೆ ನೂತನ ಫ್ಲೈ ಬಸ್ ಸೇವೆಗೆ ಸೋಮವಾರ ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೆಐಎಎಲ್ ಸಹಾಯಕ ಉಪಾಧ್ಯಕ್ಷ ಎಚ್. ಆರ್. ವೆಂಕಟರಾಮನ್ ಮತ್ತಿತರರು ಉಪಸ್ಥಿತರಿದ್ದರು. ವಿಮಾನ ನಿಲ್ದಾಣದಿಂದ ನಿತ್ಯ ಮಡಿಕೇರಿಗೆ ಒಂದು ಮತ್ತು ಸೇಲಂಗೆ ಎರಡು ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು
Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ
Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್
Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.