ರವಿ ಬೆಳಗೆರೆ ವಿರುದ್ಧ ಅರಣ್ಯ ಇಲಾಖೆ ಎಫ್ಐಆರ್‌

Team Udayavani, Dec 16, 2017, 4:20 PM IST

ravi-belagere.jpg

ಬೆಂಗಳೂರು: ಹಾಯ್‌ ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪಿನ ಪ್ರಕರಣ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅರಣ್ಯ ಇಲಾಖೆ ಎಫ್ಐಆರ್‌ ದಾಖಲಿಸಿದೆ.

ಕಗ್ಗಲೀಪುರ ವಲಯ ಅರಣ್ಯ ಸಂರಕ್ಷಣಾಧಿಕಾರಿ ವರುಣ್‌ ಕುಮಾರ್‌ ಸಿಸಿಬಿ ಅಧಿಕಾರಿಗಳು ನೀಡಿರುವ ದಾಖಲೆಗಳನ್ನು ಪರಿಶೀಲಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಕಲಂ 9,39, 43, 44,48,49ಎ(ಬಿ) ಮತ್ತು 50 ಹಾಗೂ 51ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನಂತರ ಪದ್ಮನಾಭನಗರದಲ್ಲಿರುವ ಮನೆ ಮತ್ತು ಕಚೇರಿಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಜಿಂಕೆಯನ್ನು ಬೇಟೆಯಾಡಿರುವ ಸಾಧ್ಯತೆ ಕಂಡು ಬಂದಿದ್ದು, ಜಿಂಕೆ ಚರ್ಮದ ಮೇಲಿನ ಬುಲೆಟ್‌ ಗುರುತಿದೆ.  ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಾಕ್ಷ್ಯ ಸಂಗ್ರಹಕ್ಕಾಗಿ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಸಿಸಿಬಿ ಪೊಲೀಸರು ರವಿ ಬೆಳಗೆರೆ ಕಚೇರಿ ಮೇಲೆ ದಾಳಿ ನಡೆಸಿ 41/39 ಸೆಂ.ಮೀ. ಅಳತೆಯ ಜಿಂಕೆ ಚರ್ಮ ಮತ್ತು 1.5 ಅಡಿ ಉದ್ದದ ಆಮೆ ಚಿಪ್ಪು ಪತ್ತೆಯಾಗಿತ್ತು. ಇವುಗಳನ್ನು ಜಪ್ತಿ ಮಾಡಿದ್ದ ಸಿಸಿಬಿ ಪೊಲೀಸರು ಅರಣ್ಯ ಇಲಾಖೆಗೆ ಪತ್ರ ಬರೆದಿದ್ದರು.

ಜಾಮೀನು ನೀಡದಂತೆ ಸುನಿಲ್‌ ಮನವಿ: ಈ ಮಧ್ಯೆ ರವಿ ಬೆಳಗೆರೆಗೆ ಮಧ್ಯಂತರ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಪತ್ರಕರ್ತ ಸುನಿಲ್‌ ಹೆಗ್ಗರವಳ್ಳಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ರವಿ ಬೆಳಗೆರೆ ಪರ ವಕೀಲರು ನೀಡಿರುವ ಅನಾರೋಗ್ಯಕ್ಕೆ ಸಂಬಂಧಪಟ್ಟ ದಾಖಲೆಗಳು ಹಲವು ವರ್ಷಗಳ ಹಿಂದಿನವು. ಕಳೆದ ಮಂಗಳವಾರ ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಜೈಲಲ್ಲೇ  ಇರಬಹುದು ಎಂದು ತಿಳಿಸಿದ್ದರು.

ಇದಾದ ಬಳಿಕ ಬುಧವಾರ ಜಯದೇವ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖೀಸಿದ್ದಾರೆ. ರವಿಬೆಳಗೆರೆಗೆ ಐಸಿಯುನಲ್ಲಿ ಚಿಕಿತ್ಸೆ: ಹೃದಯ ಸಂಬಂಧಿ ಕಾಯಿಲೆ ಬಗ್ಗೆ ಕಳೆದ ಮೂರು ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರವಿ ಬೆಳಗೆರೆಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಟಾಪ್ ನ್ಯೂಸ್

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

MVA-Agadi

Maharashtra: ಸೀಟು ಹಂಚಿಕೆ ಬಿಕ್ಕಟ್ಟು; ಶರದ್‌ ನೆರವು ಕೋರಿದ ಕಾಂಗ್ರೆಸ್‌, ಉದ್ಧವ್‌ ಪಕ್ಷ

Isreal-Meet

leaked letter: ಇರಾನ್‌ ಮೇಲೆ ದಾಳಿಗೆ ಇಸ್ರೇಲ್‌ ಸಿದ್ಧವಾಗಿತ್ತು: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

4

Crime: ಹೆಂಡತಿಯನ್ನು ಮಾಂಸ ಕತ್ತರಿಸುವ  ಮಚ್ಚಿನಿಂದ ಕೊಂದ ಕೋಳಿ ವ್ಯಾಪಾರಿ

Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ತಂದೆ ಬೈದಿದ್ದಕ್ಕೆ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

ಮುನಿರತ್ನ ವಿರುದ್ಧ ವೋಟರ್‌ ಐಡಿ ಪ್ರಕರಣ: ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ದೂರು

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

Mayur Patel: ಭೂಮಿ ಅತಿಕ್ರಮಣ ಆರೋಪ; ನಟ ಮಯೂರ್‌ ವಿರುದ್ಧ ಎಫ್ಐಆರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

012

Jayarama Acharya: ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ

Paduvari-Someshwara-beach

Tourism: ರಾಜ್ಯದ 7 ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಮುನ್ನುಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Heavy Rain: ಅನ್ನದಾತರಿಗೆ ಚಿತ್ರಾ ಮಳೆ ತಂದ ಚಿಂತೆ! ಹಿಂಗಾರು ಬಿತ್ತನೆಗೂ ಅಡ್ಡಿ

Salmana

Baba Siddiqui Case: ಸಲ್ಮಾನ್‌ ಹತ್ಯೆಗೆ ಸಂಚು ಆರೋಪಿಗೆ ಪೊಲೀಸರಿಂದ ಹನಿಟ್ರ್ಯಾಪ್‌ ಬಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.