ಕರುಣಾನಿಧಿ ಆರೋಗ್ಯ ವಿಚಾರಿಸಿದ ದೇವೇಗೌಡ


Team Udayavani, Aug 4, 2018, 6:10 AM IST

sssaaaa.jpg

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಶುಕ್ರವಾರ ಚೆನ್ನೈಗೆ ತೆರಳಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

ಕರುಣಾನಿಧಿ ಚಿಕಿತ್ಸೆ ಪಡೆಯುತ್ತಿರುವ ಚೆನ್ನೈನ ಆಸ್ಪತ್ರೆಗೆ ತೆರಳಿದ ದೇವೇಗೌಡರು ಕರುಣಾನಿಧಿ ಅವರನ್ನು ನೋಡಿದರಲ್ಲದೆ, ಅವರ ಪುತ್ರ ಸ್ಟಾಲಿನ್‌ ಬಳಿ ಆರೋಗ್ಯದ ಕುರಿತು ಮಾಹಿತಿ ಪಡೆದರು. ಅಲ್ಲದೆ, ಕನಿಮೋಳಿ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರುಣಾನಿಧಿ ಅವರ ಆರೋಗ್ಯ ಸುಧಾರಿಸಿ ಅವರು 100 ವರ್ಷ ಕಾಲ ಬಾಳಲಿ ಎಂದು ಹಾರೈಸುತ್ತೇನೆ. ಅತ್ಯಂತ ಹಿರಿಯ ನಾಯಕರಾಗಿರುವ ಕರುಣಾನಿಧಿ ಅವರು, ಕೇಂದ್ರದಲ್ಲಿ ಅನೇಕ ಮೈತ್ರಿ ಸರ್ಕಾರಗಳೊಂದಿಗೆ ಕೈಜೋಡಿಸಿದ್ದು, ತಾವು ಪ್ರಧಾನಿಯಾಗಿದ್ದಾಗಲೂ ಬೆಂಬಲ ಸೂಚಿಸಿದ್ದರು. ಹೀಗಾಗಿ ಅವರ ಆರೋಗ್ಯ ವಿಚಾರಿಸುವುದು ನನ್ನ ಜವಾಬ್ದಾರಿಯಾಗಿತ್ತು. ಹೀಗಾಗಿ ಬಂದಿದ್ದೇನೆ ಎಂದರು.

ಕರುಣಾನಿಧಿ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಬೇಕು ಎಂದುಕೊಂಡಿದ್ದೆ. ಆದರೆ, ಸೋಕು ಕಾರಣದಿಂದಾಗಿ ವೈದ್ಯರು ಕರುಣಾನಿಧಿ ಅವರು ಚಿಕಿತ್ಸೆ ಪಡೆಯುತ್ತಿರುವ ಸ್ಥಳಕ್ಕೆ ಹೋಗಲು ಅವಕಾಶ ಕೊಡಲಿಲ್ಲ. ಹೀಗಾಗಿ ದೂರದಿಂದಲೇ ಅವರನ್ನು ಕಂಡು ಮಕ್ಕಳ ಬಳಿ ಆರೋಗ್ಯ ವಿಚಾರಿಸಿದ್ದಾಗಿ ಹೇಳಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.