ವಂಚನೆ ಕೇಸ್‌: 40.22ಕೋಟಿ ರೂ. ಸ್ಥಿರಾಸ್ತಿ ಜಪ್ತಿ

Team Udayavani, Jul 30, 2023, 10:26 AM IST

ವಂಚನೆ ಕೇಸ್‌: 40.22ಕೋಟಿ ರೂ. ಸ್ಥಿರಾಸ್ತಿ ಜಪ್ತಿ

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀತಲ್‌ ಕುಮಾರ್‌ ಮಾನೆರೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಶೀತಲ್‌ ಜೀನೇಂದ್ರ ಮುಗುªಮ್‌ ಎಂಬುವರಿಗೆ ಸೇರಿ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶ ನಾಲಯ(ಇ.ಡಿ) ಜಪ್ತಿ ಮಾಡಿದೆ.

ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದಲ್ಲಿರುವ ಭೂಮಿ, ವಾಣಿಜ್ಯ ಕಟ್ಟಡಗಳು, ಅಪಾರ್ಟ್‌ ಮೆಂಟ್‌ ಸೇರಿದಂತೆ 40.22 ಕೋಟಿ ರೂ. ಮೌಲ್ಯದ 12 ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಸಂಜಯ್‌ದನ್‌ಚಂದ್‌ ಘೋಡಾವತ್‌ ಎಂಬುವರು ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದರು. ಈ ವೇಳೆ ಅಕ್ರಮ ಹಣ ವರ್ಗಾವಣೆ ಕಂಡು ಬಂದ ಹಿನ್ನೆಲೆಯಲ್ಲಿ ಪಿಎಂಎಲ್‌ಎ ಕಾಯ್ದೆ ಅಡಿ ಇಡಿ ಕೇಸ್‌ ದಾಖಲಿಸಿಕೊಂಡು ಆರೋಪಿ ಗಳನ್ನು ಬಂಧಿಸಿದೆ.

ತನಿಖೆ ವೇಳೆ ಆರೋಪಿಗಳು ದೂರುದಾರರ ಜತೆ ಸ್ನೇಹಿತ ಬೆಳೆಸಿ ರಿಯಲ್‌ ಎಸ್ಟೇಟ್‌ ವ್ಯವಹಾರ ಎಂದು 525 ಕೋಟಿ ರೂ. ಹಣಕಾಸು ವ್ಯವಹಾರ ನಡೆಸಿದ್ದರು. ಆದರೆ, ಶೀತಲ್‌ ಕುಮಾರ್‌ ಮಾನೆರೆ, ಕುಟುಂಬ ಸದಸ್ಯರು ಹಾಗೂ ಶೀತಲ್‌ ಜಿನೇಂದ್ರ ಮುಗುªಮ್‌ ಈ ಕೋಟ್ಯಂತರ ರೂ. ಅನ್ನು ವೈಯಕ್ತಿಕ ಖಾತೆಗಳಿಗೆ ಮತ್ತು ಇತರೆ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದಾರೆ ಎಂಬುದ ತನಿಖೆ ಯಲ್ಲಿ ಬೆಳಕಿಗೆ ಬಂದಿದೆ ಎಂದು ಇಡಿ ತಿಳಿಸಿದೆ.

ಟಾಪ್ ನ್ಯೂಸ್

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.