176 ಕೋಟಿ. ರೂ ವಂಚಿಸಿದ್ದವ ದೇಶ ತೊರೆವ ಮೊದಲೇ ಬಲೆಗೆ!
Team Udayavani, Jul 4, 2023, 2:33 PM IST
ಬೆಂಗಳೂರು: ಬಡವರ ಹೆಸರಿನಲ್ಲಿ ಕಂಪನಿಗಳನ್ನು ತೆರೆದು, ನಕಲಿ ಬಿಲ್ಗಳನ್ನು ಸೃಷ್ಟಿಸಿ ತೆರಿಗೆ ವಂಚಿಸಿ, ಸರ್ಕಾರಕ್ಕೆ 176 ಕೋಟಿ ರೂ. ಪಂಗನಾಮ ಹಾಕಿ, ದೇಶ ತೊರೆಯಲು ಯತ್ನಿಸಿದ್ದ ವಂಚಕ ಖದೀಮನನ್ನು ಪೊಲೀಸರು ಬಲೆಗೆ ಕೆಡವಿದ್ದಾರೆ.
ಚೆನ್ನೈ ನಿವಾಸಿಯಾಗಿರುವ 34 ವರ್ಷದ ವ್ಯಕ್ತಿ ಹಾಗೂ ಅವನ ತಂಡದವರು, ಬಡವರಿಗೆ ಬ್ಯಾಂಕ್ ಸಾಲ ಮಾಡಿಸಿಕೊಡುವುದಾಗಿ ನಂಬಿಸಿ, ಆಧಾರ್-ಪ್ಯಾನ್ ಕಾರ್ಡ್ಗಳ ಮಾಹಿತಿ ಪಡೆದಿದ್ದರು. ಬಳಿಕ ಅವುಗಳನ್ನ ಬಳಸಿ, ಬಡವರ ಹೆಸರಲ್ಲೇ ಕೆಲ ಕಂಪನಿಗಳನ್ನೂ ತೆರೆದಿದ್ದಾರೆ. ಸಂಸ್ಥೆಗಳ ಮೂಲಕ 175.88 ಕೋಟಿ ರೂ. ಮೌಲ್ಯದ ನಕಲಿ ಬಿಲ್ಗಳನ್ನು ಸೃಷ್ಟಿಸಿ, ವಂಚಿಸಿದ್ದಾರೆ.
ಈ ಗುಂಪಿನ ಒಬ್ಬನನ್ನು ಪೊಲೀಸರು ಬಂಧಿಸಿದ ಬಳಿಕ ಇಡೀ ಜಾಲದ ಬಗ್ಗೆ ಮಾಹಿತಿ ದೊರೆತಿದ್ದು, ಈ ತಂಡದ ಮಾಸ್ಟರ್ ಮೈಂಡ್ ಎನ್ನಲಾಗುವ ವಂಚಕನನ್ನು ಇತ್ತೀಚೆಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೇಶ ತೊರೆಯಲು ಮುಂದಾಗಿದ್ದ ಸಂದರ್ಭದಲ್ಲಿ ಬಂಧಿಸಿರುವುದಾಗಿ ಜಿಎಸ್ಟಿ ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.