![Jammu–Fire-LOC](https://www.udayavani.com/wp-content/uploads/2025/02/Jammu-Fire-LOC-415x249.jpg)
![Jammu–Fire-LOC](https://www.udayavani.com/wp-content/uploads/2025/02/Jammu-Fire-LOC-415x249.jpg)
Team Udayavani, Jan 29, 2025, 10:50 AM IST
ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರ ಹೆಸರು ಹೇಳಿಕೊಂಡು ಚಿನ್ನಾಭರಣ ಮಳಿಗೆ ಮಾಲೀಕರಿಗೆ ವಂಚಿಸಿದ್ದ ಶ್ವೇತಾಗೌಡಳಿಂದ 1 ಕೆ.ಜಿ. 800 ಗ್ರಾಂ ಚಿನ್ನ ಪಡೆದಿದ್ದ ಆರೋಪಿ ಯನ್ನು ಕಮರ್ಷಿಯಲ್ ಸ್ಟ್ರೀಟ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮೋಹನ್ ಲಾಲ್ ಬಂಧಿತ. ಚಿನ್ನಾಭರಣ ಮಳಿಗೆ ಮಾಲೀಕರಿಗೆ 2.42 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಶ್ವೇತಾ ಗೌಡ ಸಿಕ್ಕಿ ಬಿದ್ದಿದ್ದಳು. ಆಕೆ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ನಡೆಸುತ್ತಿದ್ದ ಆರೋಪಿ ಮೋಹನ್ ಲಾಲ್‌ಗೆ 1 ಕೆ.ಜಿ 800 ಗ್ರಾಂ ಚಿನ್ನಾಭರಣ ಕೊಟ್ಟಿದ್ದಳು.
ಇತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದ. ಇದನ್ನು ಅರಿತ ಪೊಲೀಸರು ರಾಜಸ್ಥಾನಕ್ಕೆ ತೆರಳಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ರಾಜಸ್ಥಾನ ದಿಂದ ನಗರಕ್ಕೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾ ರಣೆಗಾಗಿ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
Line of Control: ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ
Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
You seem to have an Ad Blocker on.
To continue reading, please turn it off or whitelist Udayavani.