Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Team Udayavani, Sep 27, 2024, 12:50 PM IST

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

ಬೆಂಗಳೂರು: ಖಾಸಗಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ(ಎಂ.ಡಿ) ಜಿ.ಎಂ.ಕುಮಾರ್‌ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಂಚನೆ ಪ್ರಕರಣ ಸಂಬಂಧ ಕೋರ್ಟ್‌ಗೆ ಹಾಜರಾಗಲು ಬಂದಾಗ ಆರೋಪಿಯನ್ನು ಬಂಧಿಸಿದ್ದು, 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದು ಕೊಂಡಿದ್ದಾರೆ.

ಅಶ್ವಿ‌ನ್‌ ಮಹೇಂದ್ರ ಎಂಬುವರು 2022ರಲ್ಲಿ ವಿಜಯನಗರ ಠಾಣೆಯಲ್ಲಿ ಕುಮಾರ್‌ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಆದರೆ, ಕುಮಾರ್‌ ಹೈಕೋರ್ಟ್‌ನಲ್ಲಿ ಜಾಮೀನು ಪಡೆದುಕೊಂಡಿದ್ದರು. ಅದನ್ನು ಪ್ರಶ್ನಿಸಿ ದೂರುದಾರರು ಸುಪ್ರೀ ಕೋರ್ಟ್‌ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್‌ ಜಾಮೀನು ರದ್ದುಗೊಳಿಸಿ, ಕೋರ್ಟ್‌ಗೆ ಶರಣಾಗುವಂತೆ ಸೂಚಿಸಿತ್ತು. ಈ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.

ದೂರುದಾರ ಅಶ್ವಿ‌ನ್‌ ಮಹೇಂದ್ರ ಮತ್ತು ಕುಮಾರ್‌ ಪಾಲುದಾರಿಕೆಯಲ್ಲಿ ಈಗಲ್‌ ಸೈಟ್‌ ಮಿಡಿಯಾ ಕಂಪನಿ ಆರಂಭಿಸಿದ್ದರು. ಇಬ್ಬರು ಕಂಪನಿಯ ನಿರ್ದೇಶಕರಾಗಿದ್ದರು. ಆದರೆ, ಆರೋಪಿ ಕುಮಾರ್‌ ಒಬ್ಬರೇ ಕಾನೂನು ಬಾಹಿರವಾಗಿ ಆಡಳಿತ ಮಂಡಳಿ ಸಭೆ ನಡೆಸಿದ್ದರು. ಅಶ್ವಿ‌ನ್‌ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ ಗಳಲ್ಲಿ ಖಾತೆ ತೆರೆದು ಕೋಟ್ಯಂತರ ರೂ. ವಂಚಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ಟಾಪ್ ನ್ಯೂಸ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

Areca

Arecanut Growers: ಎರಡು ವರ್ಷಕ್ಕೊಮ್ಮೆ ಅಡಿಕೆ ಫ‌ಸಲು ಏರಿಳಿತ

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

Pashu-Sanjevani

Mangaluru: ಕರಾವಳಿ ಹೈನುಗಾರರ ಮನ ಗೆದ್ದ ಮನೆ ಬಾಗಿಲಿಗೆ ಪಶು ಸಂಜೀವಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

2-mng

Karavali Utsava: ಡಿ.21-ಜ.19: ಮಂಗಳೂರಿನಲ್ಲಿ ಕರಾವಳಿ ಉತ್ಸವ; ದ.ಕ ಜಿಲ್ಲಾಧಿಕಾರಿ ಮಾಹಿತಿ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

1-shirva

Shirva: ಏಷ್ಯನ್‌ ಜೂನಿಯರ್‌ ವೇಟ್‌ಲಿಫ್ಟಿಂಗ್‌ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್‌.ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.