Fraud: ಸಚಿವ ಪರಮೇಶ್ವರ್‌ ಆಪ್ತ ಎಂದು ಹೇಳಿಕೊಂಡು 4.5 ಲಕ್ಷ ರೂ. ವಂಚನೆ

Team Udayavani, Nov 13, 2023, 12:17 PM IST

Fraud: ಸಚಿವ ಪರಮೇಶ್ವರ್‌ ಆಪ್ತ ಎಂದು ಹೇಳಿಕೊಂಡು 4.5 ಲಕ್ಷ ರೂ. ವಂಚನೆ

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ ಆಪ್ತ ಎಂದು ಹೇಳಿಕೊಂಡು ತಮಕೂರಿನ ಸಿದ್ಧಗಂಗಾ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿದ ಇಬ್ಬರು ವ್ಯಕ್ತಿಗಳ ವಿರುದ್ಧ ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್‌.ಆರ್‌.ನಗರ ನಿವಾಸಿ ರಾಮಸ್ವಾಮಿ ಎಂಬವರು ನೀಡಿದ ದೂರಿನ ಮೇರೆಗೆ ತುಮಕೂರಿನ ಕೊರಟಗೆರೆ ನಿವಾಸಿಗಳಾದಲೋಕೇಶ್ವರ ನಾಯಕ್‌ ಮತ್ತು ಮೊಹಮ್ಮದ್‌ ಜುಬೇರ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಲೋಕೇಶ್ವರ ನಾಯಕ್‌ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದು, ಮೊಹಮ್ಮದ್‌ ಜುಬೇರ್‌ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ಆರೋಪಿಗಳ ಪೈಕಿ ಮೊಹಮ್ಮದ್‌ ಜುಬೇರ್‌ 2022ರಲ್ಲಿ ದೂರುದಾರ ರಾಮ ಸ್ವಾಮಿಗೆ ತಾನೂ ಪರಮೇಶ್ವರ ಅವರ ಆಪ್ತನಾಗಿದ್ದು, ತಮ್ಮ ಮಗಳಿಗೆ ತುಮಕೂರಿನ ಸಿದ್ಧಗಂಗಾ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ಕೊಡಿಸುತ್ತೇನೆ ಎಂದು ನಂಬಿಸಿ 4.5 ಲಕ್ಷ ರೂ.ಪಡೆದುಕೊಂಡಿದ್ದಾನೆ. ಅದಕ್ಕೆ ಲೋಕೇಶ್ವರ ನಾಯಕ್‌ ಕೂಡ ಸಹಕಾರ ನೀಡಿದ್ದಾನೆ ಎಂದು ಪೊಲೀಸರು ಹೇಳಿದರು.

2022ರಲ್ಲಿ ಜಯನಗರದ ರೆಸ್ಟೋರೆಂಟ್‌ನಲ್ಲಿ ಭೇಟಿಯಾದ ಆರೋಪಿಗಳು ಸಿದ್ಧಗಂಗಾ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ಕೊಡಿಸುತ್ತೇನೆಂದು 4.5 ಲಕ್ಷ ರೂ. ಅನ್ನು ಪೇಟಿಎಂ ಮೂಲಕ ಪಡೆದುಕೊಂಡಿದ್ದಾನೆ. ಅಲ್ಲದೆ, ಕಾಲೇಜಿನ ಹೆಸರಿನ ರಸೀದಿಯನ್ನು ಜುಬೇರ್‌ ನೀಡಿದ್ದ. ನಂತರ ಕಾಲೇಜಿನಿಂದ ಯಾವುದೇ ಸಂದೇಶಗಳು ಬಂದಿಲ್ಲ. ಬಳಿಕ ಕಾಲೇಜಿಗೆ ಹೋಗಿ ವಿಚಾರಿಸಿದಾಗ ವಂಚನೆಗೊಳಗಾಗಿರುವುದು ಗೊತ್ತಾಗಿದೆ. ಈ ಸಂಬಂಧ ದೂರು ನೀಡಿದ್ದಾರೆ.

ಆರೋಪಿಗಳ ಪೈಕಿ ಲೋಕೇಶ್ವರ ನಾಯಕ್‌ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾನೆ. ಮೊಹಮ್ಮದ್‌ ಜುಬೇರ್‌ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ತಡವಾಗಿ ದೂರು: ವಂಚನೆ ಬಗ್ಗೆ ಆರೋಪಿಗಳನ್ನು ಸಂಪರ್ಕಿಸಿದಾಗ ಹಣವಾಪಸ್‌ ಕೊಡುವುದಾಗಿ ದೂರುದಾರರಿಗೆ ಭರವಸೆ ನೀಡುತ್ತಿದ್ದರು. ಆದರೆ, ಒಂದು ವರ್ಷವಾದರೂ ಹಣ ಹಿಂದಿರುಗಿಸದ ಕಾರಣ ಇದೀಗ ಬಂದು ದೂರು ನೀಡಿದ್ದಾರೆ. ವಂಚನೆ ಸಂದರ್ಭದಲ್ಲಿ ಪರಮೇಶ್ವರ ಅವರು ಸಚಿವರಾಗಿರಲಿಲ್ಲ. ಇದೀಗ ಗೃಹ ಸಚಿವರಾಗಿದ್ದಾರೆ. ಹೀಗಾಗಿ ಗೃಹ ಸಚಿವರ ಆಪ್ತ ಎಂದು ಹೇಳಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.