Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
Team Udayavani, Dec 24, 2024, 10:26 AM IST
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಡಿಜಿಟೆಲ್ ಅರೆಸ್ಟ್ ಮಾಡಿರುವುದಾಗಿ ಒಂದು ತಿಂಗಳ ಕಾಲ ನಗರದ ಟೆಕಿಯನ್ನು ಬೆದರಿಸಿದ ಪ್ರಕರಣ ಸಂಬಂಧ ಆರೋಪಿಯ ಪತ್ತೆಗಾಗಿ ಎರಡು ಪ್ರತ್ಯೇಕ ತಂಡ ರಚಿಸಲಾಗಿದೆ.
ಸಿಡಿಆರ್ ವಿಶ್ಲೇಷಣೆ ಹಾಗೂ ಆರೋಪಿಗಳ ಪತ್ತೆಗಾಗಿ ಎರಡು ಪ್ರತ್ಯೇಕ ತನಿಖಾ ತಂಡ ರಚಿಸ ಲಾಗಿದೆ. ಸದ್ಯ ಪ್ರಾಥಮಿಕ ಮಾಹಿತಿ ಪ್ರಕಾರ ಈಶಾನ್ಯ ರಾಜ್ಯ ಹಾಗೂ ವಿದೇಶದಲ್ಲಿ ಕುಳಿತು ವಂಚಿಸಿರುವ ಮಾಹಿತಿ ಸಿಕ್ಕಿದೆ. ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ಮಾಹಿತಿ ನೀಡಿದರು.
ನ.11ರಂದು ಜಕ್ಕೂರು ನಿವಾಸಿ ಕೆ.ಎಸ್.ವಿಜಯ್ ಕುಮಾರ್ ಮೊಬೈಲ್ಗೆ ಕರೆ ಮಾಡಿರುವ ಅಪರಿಚಿತ ವ್ಯಕ್ತಿ ತಾನು ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್)ದಿಂದ ಮಾತನಾಡುತ್ತಿದ್ದು, ನಿಮ್ಮ ಮೊಬೈಲ್ ಸಂಖ್ಯೆಯಿಂದ ತುಂಬಾ ಮೆಸೇಜ್ ಗಳು ಹಾಗೂ ಜಾಹೀರಾತುಗಳು ಡೆಲಿವರಿಯಾಗಿವೆ. ಈ ಸಂಬಂಧ ಮುಂಬೈ ಕ್ರೈಂ ಬ್ರಾಂಚ್ನಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ನಿಮ್ಮ ಸಿಮ್ ಕಾರ್ಡ್ ಬ್ಲಾಕ್ ಮಾಡುವುದಾಗಿ ಹೇಳಿ ವಂಚಕರು ಹೆದರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್ಗೆ 3ನೇ ನೋಟಿಸ್
Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.