ಪಿಯು ಪರೀಕ್ಷಾರ್ಥಿಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ


Team Udayavani, Mar 11, 2017, 12:02 PM IST

ksrtc.jpg

ಬೆಂಗಳೂರು: ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷೆ ನಡೆಯುವ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ಬಸ್‌ಪಾಸ್‌ ಅಥವಾ ಪ್ರವೇಶ ಪತ್ರ ದೊಂದಿಗೆ (ಹಾಲ್‌ ಟಿಕೆಟ್‌) ಉಚಿತ ವಾಗಿ ಪ್ರಯಾಣಿಸಲು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಅವಕಾಶ ಕಲ್ಪಿಸಿದೆ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಅವರವರ ವಿದ್ಯಾಸಂಸ್ಥೆ ಹೊರತಾಗಿ ಇತರ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ನಿಯೋಜಿಸಲಾಗಿದೆ.

ಆದರೆ, ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ನೀಡಿರುವ ರಿಯಾಯಿತಿ ಬಸ್‌ ಪಾಸ್‌ಗಳು ವಿದ್ಯಾರ್ಥಿ ಗಳ ವಾಸಸ್ಥಳ ಹಾಗೂ ಅವರು ಅಧ್ಯಯನ ಮಾಡು ತ್ತಿರುವ ವಿದ್ಯಾಸಂಸ್ಥೆಗಳ ನಡುವೆ ಪ್ರಯಾಣಿಸಲು ಮಾತ್ರ ಸೀಮಿತವಾಗಿದೆ. ಇದರಿಂದ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗಾಗುಧಿತ್ತಿರುವ ತೊಂದರೆ ತಪ್ಪಿಸಲು ಈ ವ್ಯವಸ್ಥೆ ಕಲ್ಪಿಸಿದೆ ಎಂದು ಕೆಎಸ್‌ಆರ್‌ಟಿಸಿ ಹಾಗೂ ಬಿಎಂಟಿಸಿ ಪ್ರಕಟಣೆ ತಿಳಿಸಿದೆ. 
 

ಟಾಪ್ ನ್ಯೂಸ್

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-agri

Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.