ಪಾರ್ಶ್ವವಾಯು ರೋಗಿಗಳ ಉಚಿತ ತಪಾಸಣೆ
Team Udayavani, Oct 29, 2018, 12:04 PM IST
ಬೆಂಗಳೂರು: ವಿಶ್ವ ಪಾರ್ಶ್ವವಾಯು ದಿನಾಚರಣೆ ಅಂಗವಾಗಿ ಅ.29ರಂದು ನಗರದ ಹಾಸ್ಮಟ್ ಆಸ್ಪತ್ರೆಯಲ್ಲಿ ಪಾರ್ಶ್ವವಾಯು ರೋಗಿಗಳಿಗೆ ಉಚಿತ ತಪಾಸಣೆ ಹಮ್ಮಿಕೊಳ್ಳಲಾಗಿದೆ. ಪಾರ್ಶ್ವವಾಯು ಹಾಗೂ ನರ ರೋಗಕ್ಕೆ ಸಂಬಂಧಿಸಿದ ತಜ್ಞವೈದ್ಯರು ಬೆಳಗ್ಗೆ 9.30ರಿಂದ ಸಂಜೆ 4ರ ವರೆಗೂ ಉಚಿತ ತಪಾಸಣೆ ನಡೆಸಲಿದ್ದಾರೆ. ಮಾಹಿತಿಗಾಗಿ ಮೊ: 98444 70489 ಗೆ ಸಂಪರ್ಕಿಸಬಹುದು ಎಂದು ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.