ಮಹಿಳಾ ದಿನಕ್ಕೆ ಇಂದಿರಾ ಕ್ಯಾಂಟೀನ್ನಲ್ಲಿ ಉಚಿತ ಊಟ
Team Udayavani, Mar 9, 2018, 11:52 AM IST
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಪಾಲಿಕೆಯ ಇಂದಿರಾ ಕ್ಯಾಂಟೀನ್ಗಳಿಗೆ ಗುರುವಾರ ಮಹಿಳಾ ಮಣಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉಚಿತವಾಗಿ ಆಹಾರ ಸವಿದರು. ಮಹಿಳಾ ದಿನಾಚರಣೆಯ ಅಂಗವಾಗಿ ಇಂದಿರಾ ಹಾಗೂ ಸಂಚಾರಿ ಕ್ಯಾಂಟೀನ್ಗಳಲ್ಲಿ ಗುರುವಾರ ಉಚಿತವಾಗಿ ಆಹಾರ ವಿತರಿಸುವುದಾಗಿ ಮೇಯರ್ ಆರ್.ಸಂಪತ್ರಾಜ್ ಘೋಷಿಸಿದ್ದರು.
ಆ ಹಿನ್ನೆಲೆಯಲ್ಲಿ ಗುರುವಾರ ಭಾರಿ ಸಂಖ್ಯೆಯಲ್ಲಿ ಮಹಿಳೆಯರು ಕ್ಯಾಂಟೀನ್ಗಳಿಗೆ ಭೇಟಿ ನೀಡಿದರು. ಅಂದಾಜು ಒಂದು ಲಕ್ಷ ಮಹಿಳೆಯರು ಗುರುವಾರ ಮೂರು ಹೊತ್ತು ಆಹಾರ ಸೇವಿಸಿದ್ದಾರೆ ಹಾಗೂ ಕ್ಯಾಂಟೀನ್ಗಳಲ್ಲಿನ ಶುಚಿತ್ವ ಹಾಗೂ ಆಹಾರದ ಗುಣಮಟ್ಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವೈಟ್ಫೀಲ್ಡ್ನಿಂದ ಮಲ್ಲೇಶ್ವರಕ್ಕೆ ಕೆಲಸಕ್ಕಾಗಿ ಬಂದಿದ್ದು, ಕ್ಯಾಂಟೀನ್ಗಳಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ಉಚಿತವಾಗಿ ಆಹಾರ ದೊರೆಯುತ್ತದೆ ಎಂದು ತಿಳಿದಿರಲಿಲ್ಲ. ನಮಗೆ ಗೌರವ ಕೊಟ್ಟ ಪಾಲಿಕೆಗೆ ಧನ್ಯವಾದಗಳು.
-ಕುಮುದಾ, ವೈಟ್ಫೀಲ್ಡ್ ನಿವಾಸಿ
ಉಚಿತ ಊಟ ನೀಡಿ ಮಹಿಳೆಯರನ್ನು ಗೌರವಿಸಿರುವುದು ಅಭಿನಂದನೀಯ. ಬೆಳಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಊಟ ಮಾಡಿದ್ದೇನೆ. ಆಹಾರದ ರುಚಿ ಹಾಗೂ ಗುಣಮಟ್ಟ ಹೆಚ್ಚಾಗಿದ್ದು, ಪ್ರಮಾಣ ಹೆಚ್ಚಿಸಬೇಕಿದೆ.
-ಭವ್ಯಾ, ಮಡಿವಾಳ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ
Bengaluru: ಯತ್ನಾಳ್ ವಿರುದ್ಧ ಕ್ರಮಕ್ಕೆ ಒತ್ತಡ ಹೇರಲು ವಿಜಯೇಂದ್ರ ಬಣ ಮತ್ತೆ ನಿರ್ಧಾರ
Arrested: ಸರ, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.