ಬಿಎಸ್‌ಎನ್‌ಎಲ್‌ನಿಂದ ಉಚಿತ ದೂರವಾಣಿ ಕರೆ ಹಿಂತೆಗೆತ
Team Udayavani, Jan 24, 2018, 11:57 AM IST
ಬೆಂಗಳೂರು: ಭಾರತ್ ಸಂಚಾರ್ ನಿಗಮ ಲಿ. (ಬಿಎಸ್‌ಎನ್‌ಎಲ್)ನ ಲ್ಯಾಂಡ್‌ಲೈನ್, ಕೊಂಬೋ ಹಾಗೂ ಎಫ್‌ಟಿಟಿಎಚ್ ದೂರವಾಣಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಎಲ್ಲ ಭಾನುವಾರ ದಿನದಂದು ನೀಡುತ್ತಿದ್ದ ಉಚಿತ ಅನಿಯಮಿತ ಕರೆ ಸೌಲಭ್ಯವನ್ನು ರದ್ದುಗೊಳಿಸಿದೆ.
ಫೆ.1 ರಿಂದ ಜಾರಿಗೆ ಬರುವಂತೆ ಈ ಸೌಲಭ್ಯವನ್ನು ಹಿಂತೆಗೆದುಕೊಂಡಿರುವ ಬಿಎಸ್‌ಎನ್‌ಎಲ್‌ನ ಪ್ರಸ್ತುತ ಗ್ರಾಹಕರಿಗೂ ಹಾಗೂ ನೂತನ ಸಂಪರ್ಕ ಪಡೆಯುವ ಗ್ರಾಹಕರಿಗೂ ಅನ್ವಯವಾಗಲಿದೆ ಎಂದು ಕರ್ನಾಟಕ ವೃತ್ತದ ಚೀಫ್ ಜನರಲ್ ಮ್ಯಾನೇಜರ್ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.