ಸ್ನೇಹಿತನ ಸೋದರನಿಗೆ ಬುದ್ಧಿವಾದ ಹೇಳಿದಕ್ಕೆ ದುಷ್ಕರ್ಮಿಗಳಿಂದ ಹಲ್ಲೆ


Team Udayavani, Jan 29, 2025, 10:42 AM IST

attack (2)

ಬೆಂಗಳೂರು: ಚಂದ್ರಾಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸ್ನೇಹಿತನ ಸಹೋದರನಿಗೆ ಬುದ್ಧಿವಾದ ಹೇಳಿದ ಯುವಕ ಹಾಗೂ ಆತನ ಜೊತೆಗಿದ್ದವರ ಮೇಲೆ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಪ್ರಬುದ್ಧ ನೀಡಿದ ದೂರಿನನ್ವಯ ಅಪ್ಪು, ಮಂದ, ಮದನ್‌, ಸೂರ್ಯ, ಸಂದೀಪ್‌, ಮನೋಜ್‌ ಹಾಗೂ ವಿಶಾಲ್‌ ಎಂಬವರ ವಿರುದ್ಧ ಚಂದ್ರಾಲೇಔಟ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಪ್ಪು ಹಾಗೂ ಆತನ ಸಂಗಡಿಗರೊಂದಿಗೆ ಸೇರಬೇಡ ಎಂದು ತನ್ನ ಸ್ನೇಹಿತನ ಸಹೋದರ ದರ್ಶನ್‌ಗೆ ಪ್ರಬುದ್ಧ ಬುದ್ಧಿವಾದ ಹೇಳಿದ್ದ.

ಪ್ರಬುದ್ಧ ಬುದ್ಧಿವಾದ ಹೇಳಿರುವ ಬಗ್ಗೆ ಅಪ್ಪು ಹಾಗೂ ಇತರೆ ಆರೋಪಿಗಳ ಬಳಿ ದರ್ಶನ್‌ ಹೇಳಿದ್ದ. ಇದರಿಂದ ಆಕ್ರೋಶಗೊಂಡ ಆರೋಪಿಗಳು ಜ.26ರಂದು ಕಾರಿನಲ್ಲಿ ಬರುತ್ತಿದ್ದ ಪ್ರಬುದ್ಧ  ನನ್ನು ನಾಯಂಡಹಳ್ಳಿ ಬಳಿ ತಡೆದು ಬಳಿಕ ಮಾರಕಾಸ್ತ್ರ ಗಳಿಂದ ಆತನ ಮೇಲೆ ಹಾಗೂ ಜೊತೆಗಿದ್ದ ನಂದನ್‌, ಮನೋಜ್‌ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ಕಾರನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ.

ಟಾಪ್ ನ್ಯೂಸ್

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

supreme-Court

Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್‌ ಅಪರಾಧವಲ್ಲ: ಸುಪ್ರೀಂಕೋರ್ಟ್‌

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.