ಕೋರಮಂಗಲ: ಚಲಿಸುತ್ತಿರುವ ಕಾರಿನಲ್ಲಿ ಯುವತಿಯ ಮೇಲೆ ಗ್ಯಾಂಗ್‌ರೇಪ್‌ 


Team Udayavani, Apr 25, 2017, 2:13 PM IST

gang-Rape.jpg

ಬೆಂಗಳೂರು : ನಗರದಲ್ಲಿ ಇನ್ನೊಂದು ಗ್ಯಾಂಗ್‌ ರೇಪ್‌ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೋರಮಂಗಲದಲ್ಲಿ ಮಾರ್ಚ್‌ 30 ರಂದು ಚಲಿಸುತ್ತಿರುವ ಕಾರಿನಲ್ಲಿ ಉತ್ತರ ಭಾರತ ಮೂಲದ ಮಹಿಳೆಯ ಮೇಲೆ ನಾಲ್ವರು ನಿರಂತರ 4.30 ಗಂಟೆಗಳ ಕಾಲ ಗ್ಯಾಂಗ್‌ ರೇಪ್‌ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಮಹಿಳೆಯ ಮೇಲೆ ಮಧ್ಯರಾತ್ರಿ ಸಾಮೂಹಿಕವಾಗಿ ಅತ್ಯಾಚಾರ ಎಸಗಲಾಗಿದ್ದು, ನಾಲ್ವರು ಕಾಮುಕರು ಮಹಿಳೆಯನ್ನು ಕಾರಿನಲ್ಲಿ ವಿವಿಧೆಡೆ ಸುತ್ತಾಡಿಸಿ ಗ್ಯಾಂಗ್‌ ರೇಪ್‌ ಎಸಗಿದ್ದಾರೆ. ರಾತ್ರಿ 12.30 ರಿಂದ 5 ಗಂಟೆಯ ವರೆಗೆ ನಿರಂತರವಾಗಿ ಹೇಯ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. 

ಘಟನೆ ನಡೆದು 10 ದಿನಗಳ ಬಳಿಕ ಮಹಿಳೆ ಸ್ನೇಹಿತೆಯೊಂದಿಗೆ ಬಂದು ಕೋರಮಂಗಲ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಶಂಕಿತ ಆರೋಪಿಗಳಾದ ಕಾರು ಚಾಲಕ, ರಾಕೇಶ್‌, ನರಸಿಂಹ ಮತ್ತು ರಾಚಪ್ಪ ಎನ್ನುವವರಿಗಾಗಿ ಶೋಧ ಆರಂಭಿಸಿದ್ದಾರೆ.

ಇದೀಗ ಸಂತ್ರಸ್ತ ಮಹಿಳೆ ಊರಿಗೆ ತೆರಳಿದ್ದು, ದೂರು ನೀಡುವ ವೇಳೆ ಠಾಣೆಗೆ ಬಂದಿದ್ದ ಸ್ನೇಹಿತೆ ಕೂಡ ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಪತಿ ವಿಚ್ಛೇಧನ ನೀಡಿದ್ದಾರೆ. 

 ದೂರು ನೀಡುವ ಸಂದರ್ಭದಲ್ಲಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದರು. ಘಟನೆ ನಡೆದ ದಿನಾಂಕವೇ ಅವರಿಗೆ ಗೊತ್ತಿಲ್ಲ. ಮೊದಲಿಗೆ ಆರೋಪಿಗಳು ಅಪರಿಚಿತರು ಎನ್ನುತ್ತಿದ್ದರು. ಬಳಿಕ ದೂರಿನಲ್ಲಿ ಆರೋಪಿಗಳ ಹೆಸರು ಬರೆದಿದ್ದಾರೆ. ಆದರೆ, ದೂರಿನ್ವಯ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.