ಗಾಂಜಾ ಕೊಡುವಂತೆ ಪೀಡಿಸಿದ್ದಕ್ಕೆ ಯುವಕನ ಕೊಲೆ

Team Udayavani, Apr 1, 2023, 11:24 AM IST

tdy-6

ಬೆಂಗಳೂರು: ನೇಪಾಳ ಮೂಲದ ಯುವಕನನ್ನು ಕೊಲೆ ಮಾಡಿದ್ದ ಪ್ರಕರಣ ಭೇದಿಸಿರುವ ವಿ.ವಿ.ಪುರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನೇಪಾಳ ಮೂಲದ ರಮೇಶ್‌ ಕೊಲೆಯಾಗಿದ್ದವರು. ತಮಿಳು ನಾಡು ಮೂಲದ ಶ್ರೀನಿವಾಸ್‌, ಸತೀಶ್‌ ಬಂಧಿತರು.

ಇಬ್ಬರು ಆರೋಪಿಗಳು ತರಗುಪೇಟೆಯಲ್ಲಿ ಮೂಟೆ ಹೊರುವ ಕೆಲಸ ಮಾಡುತ್ತಿದ್ದರು. ರಮೇಶ್‌ ಮಾವ ರತನ್‌ ತೋಟಗಳಿಗೆ ಗ್ರೀನ್‌ ಮೆಸ್‌ ಹಾಕುವ ಬಿಸಿನೆಸ್‌ ಮಾಡಿಕೊಂಡಿದ್ದ. ಆತನ ಬಳಿಯೇ ರಮೇಶ್‌ ಕೆಲಸ ಮಾಡುತ್ತಿದ್ದ. ಮಾ.27ರಂದು ಸ್ನೇಹಿತ ಇಂದ್ರೇಶ್‌ ನೊಂದಿಗೆ ಮೆಟಿರಿಯಲ್‌ ತರಲು ಬಂದಿದ್ದ. ಕೆಲಸ ಮುಗಿಸಿ ಇಬ್ಬರೂ ಮದ್ಯಪಾನ ಮಾಡಲು ನ್ಯೂ ತರಗುಪೇಟೆಯಲ್ಲಿರುವ ಬಾರ್‌ ಗೆ ತೆರಳಿದ್ದರು.

ಬಾರ್‌ನಲ್ಲಿ ಕುಡಿಯುತ್ತಿದ್ದಾಗ ಅದೇ ಬಾರ್‌ನಲ್ಲಿ ಮದ್ಯಪಾನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಗಾಂಜಾ ಸೇವಿಸುವುದನ್ನು ರಮೇಶ್‌ ನೋಡಿದ್ದ. ಅವರ ಬಳಿ ಗಾಂಜಾ ಇರಬಹುದು ಎಂದುಕೊಂಡು ರಮೇಶ್‌ ಸ್ನೇಹಿತನ ಜತೆಗೆ ಅವರನ್ನು ಹಿಂಬಲಿಸಿಕೊಂಡು ಹೋಗಿದ್ದ. 500 ರೂ. ಕೊಡುತ್ತೇವೆ ಗಾಂಜಾ ಕೊಡಿ ಎಂದು ಕೇಳಿದ್ದ. ಗಾಂಜಾ ಇಲ್ಲ ಎಂದು ಆರೋಪಿಗಳು ಹೇಳಿದ್ದರೂ ಕೇಳದ ರಮೇಶ್‌ ಅವರನ್ನು ಪದೆ-ಪದೆ ಪೀಡಿಸಿದ್ದ. ನಶೆಯಲ್ಲಿದ್ದ ಆರೋಪಿಗಳು ಆಕ್ರೋಶಗೊಂಡು ಬಿಯರ್‌ ಬಾಟಲ್‌ ಒಡೆದು ರಮೇಶ್‌ ಕುತ್ತಿಗೆಗೆ ಇರಿದು ಪರಾರಿಯಾಗಿದ್ದರು.

ಇತ್ತ ರಮೇಶ್‌ ಜೊತೆಗಿದ್ದ ಇಂದ್ರೇಶ್‌ ಪೊಲೀಸರಿಗೆ ಮಾಹಿತಿ ನೀಡಿದ್ದ. ಕೃತ್ಯ ನಡೆದ ಆಸು-ಪಾಸಿನಲ್ಲಿದ್ದ ಸಿಸಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ ಆರೋಪಿಗಳ ಗುರುತು ಪತ್ತೆಯಾಗಿತ್ತು. ಈ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.