ರಾಜೀನಾಮೆ ನೀಡಲ್ಲ: ಸಚಿವ ಜಾರ್ಜ್
Team Udayavani, Sep 6, 2017, 8:40 AM IST
ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸಿಬಿಐಗೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಈಗಾಗಲೇ ಸಿಐಡಿ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿದೆ. ಸಿಐಡಿ ತನಿಖೆ ಸಂದರ್ಭ ನಾನೇ ಸ್ವಪ್ರೇರಣೆಯಿಂದ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೆ. ಈಗ ಅದೇ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವುದರಿಂದ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪ ರಾಜೀನಾಮೆ ಕೇಳಿದ ತತ್ಕ್ಷಣ ಕೊಡಲಿಕ್ಕೆ ಆಗುವುದಿಲ್ಲ. ಬಿಜೆಪಿಯ ಅನೇಕ ಕೇಂದ್ರ ಸಚಿವರ ಮೇಲೆ ಪ್ರಕರಣಗಳಿವೆ. ಅವರಾರೂ ರಾಜೀನಾಮೆ ನೀಡಿಲ್ಲ. ನಾನೂ ರಾಜೀನಾಮೆ ನೀಡುವ ಆವಶ್ಯಕತೆ ಇಲ್ಲ ಎಂದು ಜಾರ್ಜ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.