ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ಜಾರ್ಜ್
Team Udayavani, Jul 19, 2017, 11:21 AM IST
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಕೆ.ಜೆ. ಜಾರ್ಜ್ ಅವರು ಮಂಗಳವಾರ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಿಬಿಎಂಪಿ ಮತ್ತು ಬಿಡಿಎ ಸ್ವತ್ತುಗಳಿಗೆ ಸೇರಿದ ಆಟದ ಮೈದಾನ, ಸಾರ್ವಜನಿಕ ಆಸ್ಪತ್ರೆ ಹಾಗೂ ಇನ್ನಿತರ ಸಾರ್ವಜನಿಕರ ಉಪಯೋಗಕ್ಕೆ ಮೀಸಲಿಟ್ಟ ಸ್ಥಳಗಳ ಪರಿವೀಕ್ಷಣೆ ನಡೆಸಿದರು.
ಇದೇ ವೇಳೆ ಉದ್ದೇಶಿತ ನೆಲಮಟ್ಟದ ಜಲಾಶಯ ನಿರ್ಮಾಣಕ್ಕೆ ನಿಗದಿಪಡಿಸಿರುವ ಸ್ಥಳಕ್ಕೂ ಸಚಿವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಬಾಣಸವಾಡಿಯ ಎ.ಕೆ. ಕಾಲೋನಿಯ ನಿವಾಸಿಗಳು ಅಲ್ಲಿನ ಕುಡಿಯುವ ನೀರು ಮತ್ತು ಒಳಚರಂಡಿ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದರು. ಆಗ ಸ್ಥಳದಲ್ಲೇ ಇದ್ದ ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಜಾರ್ಜ್ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.