ಗಿರಡ್ಡಿ ಅವರದ್ದು ಸ್ನೇಹಮಯಿ ವ್ಯಕ್ತಿತ್ವ


Team Udayavani, May 15, 2018, 12:22 PM IST

girraddi.jpg

ಬೆಂಗಳೂರು: ಇತ್ತೀಚೆಗೆ ನಿಧನರಾದ ಖ್ಯಾತ ವಿಮರ್ಷಕ ಡಾ.ಗಿರಡ್ಡಿ ಗೋವಿಂದರಾಜ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಸೋಮವಾರ ನುಡಿನಮನ ಸಲ್ಲಿಸಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ, ಬಿರುಸು ಮಾತಿನ ಮಲ್ಲನಾಗಿದ್ದ ಗಿರಡ್ಡಿ ಗೋವಿಂದರಾಜ ಅವರು ಹೃದಯದಲ್ಲಿ ಅಷ್ಟೇ ಸ್ನೇಹಮಯಿ ಆಗಿದ್ದರು.

ಅವರು ಇತ್ತೀಚಗಷ್ಟೇ ಅನುವಾದಿಸಿದ್ದ ಕೃತಿ “ಜಯ’ ನನಗೆ ಬಹಳಷ್ಟು ಇಷ್ಟವಾಗಿತ್ತು. ವಿಮರ್ಶಕರಾಗಿಯೂ ನಾಡಿನ ಮನೆಮಾತಾಗಿದ್ದ ಅವರ ಅಗಲಿಕೆ ಸಾಹಿತ್ಯ ಲೋಕಕ್ಕೆ ತುಂಬಾ ನಷ್ಟವನ್ನುಂಟು ಮಾಡಿದೆ ಎಂದು ಹೇಳಿದರು. ಹಲವು ವಿಚಾರಗಳಲ್ಲಿ ನಾನು ಅವರು ವಿಭಿನ್ನ ದೃಷ್ಟಿಕೋನ ಹೊಂದಿದ್ದೆವು. ಆದರೆ, ಸಾಹಿತ್ಯ ವಿಚಾರ ಬಂದಾಗ ಒಂದಾಗುತ್ತಿದ್ದೇವು. ಅದರ ಕುರಿತಾಗಿಯೇ ಹರಟುತ್ತಿದ್ದೆವು. ಸ್ನೇಹಿತನ ಆಗಲಿಕೆ ತುಂಬಾ ದುಃಖ ತಂದಿದೆ ಎಂದರು.

ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ಕಂಬಾರರ ಆಪ್ತ ಮಿತ್ರರಾಗಿದ್ದ ಗಿರಡ್ಡಿ ಗೋವಿಂದರಾಜ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಎಲ್ಲರನ್ನೂ ಆತ್ಮೀಯರಾಗಿ ಕಾಣುತ್ತಿದ್ದ ಅವರ ನಡವಳಿಕೆ ನಮಗೆ ಮಾದರಿ. ವಿಮರ್ಶಕ್ಷೇತ್ರದಲ್ಲಿ ಅವರು ಅಜರಾಮರವಾಗಿ ಉಳಿದಿದ್ದಾರೆ ಎಂದು ಬಣ್ಣಿಸಿದರು.

ವಿಮರ್ಶಕ ಎಸ್‌.ಆರ್‌.ವಿಜಯಶಂಕರ್‌ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ವಿಮರ್ಶೆಯ ಬಗ್ಗೆ ಗಿರಡ್ಡಿ ಗೋವಿಂದರಾಜ ಅವರು ಮಾತನಾಡುವಾಗ ಸೌಮ್ಯವಾಗಿ ಹರಿಯುವ ನದಿಯಂತಿರುತ್ತಿದ್ದರು. ಗಿರಡ್ಡಿ ಅವರ ಕೃತಿಗಳಲ್ಲಿ ಸಮಾಜಮುಖೀಯಾದ ಅವರ ದೃಷ್ಟಿಕೋನವನ್ನು ಸ್ಪಷ್ಟವಾಗಿ ಗೋಚರಿಸುತ್ತವೆ ಎಂದರು. ಕಾರ್ಯಕ್ರಮದಲ್ಲಿ ಸಾಹಿತಿಗಳಾದ ಎಲ್‌.ಎನ್‌.ಮುಕುಂದರಾಜ್‌, ಮಾರ್ಕಂಡಪುರ ಶ್ರೀನಿವಾಸ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.